Saturday, December 4, 2021
No menu items!
Home Latest ಟ್ರಂಪ್ ಹಾದಿ ಕಠಿಣ; ಜೋ ಬೈಡನ್ ಅಮೇರಿಕಾದ ಮುಂದಿನ ಅಧ್ಯಕ್ಷ 

ಟ್ರಂಪ್ ಹಾದಿ ಕಠಿಣ; ಜೋ ಬೈಡನ್ ಅಮೇರಿಕಾದ ಮುಂದಿನ ಅಧ್ಯಕ್ಷ 

ವಾಷಿಂಗ್ಟನ್ : ವಿಶ್ವದ ದೊಡ್ಡಣ್ಣ ಅಮೇರಿಕಾದ ಅಧ್ಯಕ್ಷಿಯ ಚುನಾವಣೆ ನಡೆದಿದ್ದು ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮಿಚಿಗನ್ ಮತ್ತು ವಿಸ್ಕನ್ಸಿನ್ ನಲ್ಲಿನ ಗೆಲವು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅವರಿಗೆ ಶ್ವೇತ ಭವನದ ಹಾದಿಯನ್ನ ನಿಚ್ಚಳವಾಗಿ ತೋರಿಸುತ್ತಿದೆ.

ಡೊನಾಲ್ಡ್ ಟ್ರಂಪ್ ಎರಡನೇ ಅವಧಿಗೆ ಅಧ್ಯಕ್ಷರಾಗಲು ಬಯಸಿ ಚುನಾವಣ ಕಣಕ್ಕೆ ಧುಮುಕಿದ್ದಾರೆ. ಡೊನಾಲ್ಡ್ ಟ್ರಂಪ್ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಯಾಗಿ ಸ್ಪರ್ಧಿಸಿದ್ದರೆ ,ಅಮೇರಿಕಾದ ಮಾಜಿ ಉಪಾಧ್ಯಕ್ಷ ಜೋ ಬೈಡನ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಅಮೇರಿಕಾದ ಇತಿಹಾಸದಲ್ಲೇ ಈ ಚುನಾವಣೆ ಭಾರೀ ಕುತೂಹಲ ಸೃಷ್ಟಿಸಿದ್ದು ಯಾರೇ ಗೆದ್ದರೂ ಇತಿಹಾಸ ನಿರ್ಮಾಣವಾಗಲಿದೆ.ಇನ್ನು ಉಪಾಧ್ಯಕ್ಷ ಸ್ಥಾನಕ್ಕೆ ಮೈಕ್ ಪೆನ್ಸೆ ರಿಪಬ್ಲಿಕನ್ ಪಕ್ಷದಿಂದ ಅಭ್ಯರ್ಥಿಯಾಗಿದ್ದರೆ, ಡೆಮಾಕ್ರಟಿಕ್ ಪಕ್ಷ ದಿಂದ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಸ್ಪರ್ಧಿಸಿದ್ದಾರೆ.

ಆದರೆ ಮಿಚಿಗನ್ ,ಪೆನ್ಸಿಲ್ವೇನಿಯಾ ಮತ್ತು ಜಾರ್ಜಿಯಾಗಳಲ್ಲಿನ ಮತ ಎಣಿಕೆ ವಿರುದ್ಧ ಟ್ರಂಪ್ ತಂಡ ಮೊಕದ್ದಮೆ ಹೂಡಿದ್ದು ಮರುಮತ ಎಣಿಕೆ ಮಾಡುವಂತೆ ಒತ್ತಾಯಿಸಿದೆ. ಈ ಪ್ರದೇಶಗಳಲ್ಲಿ ಅಕ್ರಮವಾಗಿ ಮತಗಳನ್ನ ತುಂಬಲಾಗಿದೆ ಎನ್ನುವುದು ಟ್ರಂಪ್ ತಂಡದ ಆರೋಪವಾಗಿದೆ.ಇನ್ನೇನು ಕೆಲವೇ ಕ್ಷಣಗಳಲ್ಲಿ ಅಮೇರಿಕ ಅಧ್ಯಕ್ಷರ ಘೋಷಣೆಯಾಗಲಿದ್ದು ಎಲ್ಲಾ ದೇಶಗಳು ದೇಶಗಳ ಚಿತ್ತ ವಿಶ್ವದ ದೊಡ್ಡಣ್ಣನತ್ತ ನೆಟ್ಟಿವೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments