Saturday, July 24, 2021
No menu items!

ಸಂಗೊಳ್ಳಿರಾಯಣ್ಣನ ತಲೆ ಮೇಲೆ ಕಾಲಿಟ್ಟ ವ್ಯಕ್ತಿ: ವಿಡಿಯೋ ವೈರಲ್

ಬೆಳಗಾವಿ: ಕಳೆದ ಒಂದು ತಿಂಗಳ ಹಿಂದೆಯೇ ರಾಯಣ್ಣ ಮೂರ್ತಿ ಸ್ಥಾಪಿಸಲು ರಾಜ್ಯಾದ್ಯಂತ ದೊಡ್ಡ ಹೋರಾಟವೇ ನಡೆದಿತ್ತು. ಆ ಪ್ರಕರಣ ಮುಗಿದು ಶಾಂತವಾಗುವ ಸಂದರ್ಭದಲ್ಲಿ, ವ್ಯಕ್ತಿಯೊಬ್ಬ ಅವಾಂತರ ಸೃಷ್ಟಿಸಿದ್ದಾನೆ.

ಅಪರಿಚಿತ ವ್ಯಕ್ತಿಯೊಬ್ಬ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಲೆ ಮೇಲೆ ಕಾಲಿಟ್ಟು, ಕೆಂಗಣ್ಣಿಗೆ ಗುರಿಯಾಗಿದ್ದಾನೆ.

ನಗರದ ಪೀರನವಾಡಿಯಲ್ಲಿರುವ ರಾಯಣ್ಣನ ಪ್ರತಿಮೆ ಬಳಿ ವ್ಯಕ್ತಿಯೊಬ್ಬ ಕನ್ನಡ ಬಾವುಟ ಕಟ್ಟಲು ಹೋಗಿದ್ದಾನೆ. ಈ ವೇಳೆ ಕೋಲಿನ ಮೇಲೆಯೇ ನಿಂತು ಆಟವಾಡುತ್ತಾ ಬಾವುಟ ಕಟ್ಟಲು ಯತ್ನಿಸಿದ್ದಾನೆ. ಆನಂತರ ಸಂಗೊಳ್ಳಿರಾಯಣ್ಣನ ಮೂರ್ತಿಯ ತಲೆಯ ಮೇಲೆಯೇ ಕಾಲಿಟ್ಟಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಈ ಘಟನೆ ಇಂದು ಬೆಳಿಗ್ಗೆ ನಡೆದಿದ್ದು. ರಾಯಣ್ಣನ ಬಂಟರು ಮೈಲಿಗೆಯಾದ ಮೂರ್ತಿಯನ್ನು ಶುಚಿಗೊಳಿಸಿದ್ದಾರೆ. ರಾಯಣ್ಣ ಭಕ್ತರು ಮೂರ್ತಿಯನ್ನು ಶುಚಿಗೊಳಿಸಿ ಪೂಜೆ ಮಾಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments