Thursday, September 16, 2021
No menu items!
Home Bharata ಭೀಕರ ಅಪಘಾತದಲ್ಲಿ 9 ಜನರ ದುರ್ಮರಣ..!

ಭೀಕರ ಅಪಘಾತದಲ್ಲಿ 9 ಜನರ ದುರ್ಮರಣ..!

ಗುಜರಾತ್: ಇಂದು ಮುಂಜಾನೆ 3 ಗಂಟೆಯಲ್ಲಿ ಗುಜರಾತ್ ನ ವಡೋದರಾದ ವಾಘೋಡಿಯಾ ಹೈವೇನಲ್ಲಿ ಭೀಕರ ಅಪಘಾತ ನಡೆದಿದೆ. ಡಂಪಿಂಗ್ ಟ್ರಕ್ ಹಾಗೂ ಇನ್ನೊಂದು ವಾಹನ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಅದರಲ್ಲಿ ಐವರು ಮಹಿಳೆಯರು, ಮೂವರು ಪುರುಷರು ಮತ್ತು ಒಂದು ಮಗು ಕೂಡ ಸಾವನ್ನಪ್ಪಿದೆ. ಮೃತದೇಹಗಳನ್ನು ಸಾಯಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ 17 ಜನರಿಗೆ ಗಾಯಗಳಾಗಿದ್ದು, ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಎಲಾಗುತ್ತಿದರ.

ಘಟನೆ ಸಂಬಂಧ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments