Thursday, August 5, 2021
No menu items!
Home Entertainment ( Kan ) ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಟಾಲಿವುಡ್ ಬೆಡಗಿ ಕಾಜಲ್

ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಟಾಲಿವುಡ್ ಬೆಡಗಿ ಕಾಜಲ್

ಹೈದರಾಬಾದ್: ಟಾಲಿವುಟ್ ನಟಿ ಕಾಜಲ್ ಅಗರ್‌ವಾಲ್ ಮದುವೆ ಬಗ್ಗೆ ಈ ಹಿಂದೆ ಸಾಕಷ್ಟು ಬಾರಿ ಗಾಸಿಪ್ ಓಡಾಡುತ್ತಿದ್ದವು. ಇದೀಗ ಆ ವಿಚಾರಕ್ಕೆ ನಟಿ ಕಾಜಲ್ ಅಗರ್‌ವಾಲ್ ತೆರೆ ಎಳೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ತಾವೂ ಮದುವೆಯಾಗುತ್ತಿರುವ ವರನ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಕೆಲ ವರ್ಷಗಳಿಂದ ಕಾಜಲ್ ಮದುವೆ ಸುದ್ದಿ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಲೇ ಇದೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಸದ್ಯದಲ್ಲೇ ನಾನು ಮದುವೆಯಾಗುತ್ತಿದ್ದೇನೆ ಎಂದು ಹೇಳಿದ್ದರು. ಅದಕ್ಕಾಗಿ ನನ್ನ ಮನೆಯವರು ವರನನ್ನು ಹುಡುಕುತ್ತಿದ್ದಾರೆ ಎಂದಿದ್ದರು. ಅದರ ಜತೆಗೆ ನಾನು ಯಾವುದೇ ಕಾರಣಕ್ಕೂ ಸಿನಿಮಾ ಇಂಡಸ್ಟ್ರಿಯವರನ್ನು ಮದುವೆಯಾಗುವುದಿಲ್ಲ ಎಂದು ಕಾಜಲ್ ಅಗರ್‌ವಾಲ್ ಹೇಳಿದ್ದರು.

ಮತ್ತೊಂದೆಡೆ ಕಾಜಲ್ ಅವರ ಹೆಸರು ಉದ್ಯಮಿಯೊಬ್ಬರ ಜತೆ ಕೇಳಿಬಂದಿತ್ತು. ಮಾತ್ರವಲ್ಲದೆ, ಅವರ ಜತೆ ಹಸೆಮಣೆಗೆ ಏರಳಿದ್ದಾರೆ ಎಂಬ ಸುದ್ದಿಯು ಹರಿದಾಡಿತ್ತು. ಇನ್ನೊಂದೆಡೆ ಕಾಜಲ್ ಅವರು ನನ್ನ ತಾಯಿ ನನಗೆ ವರನನ್ನು ಹುಡುಕುತ್ತಿದ್ದಾರೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದರು.

ಗೌತಮ್ ಕಿಚ್ಲು ಎಂಬುವವರ ಜೊತೆಗೆ ಕಾಜಲ್ ಸಪ್ತಪದಿ ತುಳಿಯಲಿದ್ದಾರೆ. ಇದೇ ಅಕ್ಟೋಬರ್ 30ರಂದು, ಮುಂಬೈನಲ್ಲಿ ವಿವಾಹ ನಡೆಯಲಿದ್ದು ಕೇವಲ ಆಪ್ತರ ಸಮ್ಮುಖದಲ್ಲಿ ಮದುವೆ ಜರುಗಲಿದೆ. ಈ ವಿಚಾರವನ್ನ ಕಾಜಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

News In Brief: After days of speculation, actor Kajal Aggarwal, who is popular in the Tamil and Telugu film industries, confirmed that she is getting married to Gautam Kitchlu. The actor made the announcement on Twitter.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments