Friday, May 14, 2021
No menu items!
Home Entertainment ( Kan ) ಆರೋಗ್ಯದಲ್ಲಿ ಏರುಪೇರು : ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು

ಆರೋಗ್ಯದಲ್ಲಿ ಏರುಪೇರು : ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು

ಚೆನ್ನೈ: ನಟ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಹೈದ್ರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಕ್ತದೊತ್ತಡ ಸಮಸ್ಯೆಗಳಿಂದ ಬಳಲುತ್ತಿರೋ ರಜನಿಕಾಂತ್, ಇಂದು ಬೆಳಿಗ್ಗೆ ಮೆಡಿಕಲ್ ಟೆಸ್ಟ್ ಗೆ ಒಳಗಾಗಿದ್ದರು. ಈ ನಡುವೆ 10 ದಿನಗಳಿಂದ ಅನ್ನಾತೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ಈ ಬಗ್ಗೆ ಆಸ್ಪತ್ರೆಯವರು ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ರಜನಿಕಾಂತ್ 10 ದಿನಗಳ ಕಾಲ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಅಲ್ಲಿ ಒಂದಷ್ಟು ಮಂದಿಗೆ ಕೊರೊನಾ ಬಂದಿತ್ತು. ಈ ಹಿನ್ನೆಲೆ ರಜನಿ ಅವರಿಗೂ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗಿತ್ತು. ಕೊರೊನಾ ಲಕ್ಷಣಗಳಿಲ್ಲದಿದ್ದರು ಅವರಿಗೆ ರಕ್ತದೊತ್ತಡ ಕಂಡು ಬಂದಿದೆ ಹೀಗಾಗಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments