Sunday, October 17, 2021
No menu items!
Home Entertainment ( Kan ) ಮಾವನ ಜೊತೆ ಬಿಜೆಪಿ ಸೇರಿದ ನಟಿ ಅಮೂಲ್ಯ..!

ಮಾವನ ಜೊತೆ ಬಿಜೆಪಿ ಸೇರಿದ ನಟಿ ಅಮೂಲ್ಯ..!

ಬೆಂಗಳೂರು : ಆರ್ ಆರ್ ನಗರ ಉಪಚುನಾವಣೆ ರಂಗೇರುತ್ತಿದೆ. ಈ ಬೆನ್ನಲ್ಲೇ ಕೆಲವು ಬೆಳವಣಿಗೆ ನಡೆಯುತ್ತಿವೆ. ಇಂದು ಜೆಡಿಎಸ್ ನಲ್ಲಿದ್ದ ಜಿ ಎಚ್ ರಾಮಚಂದ್ರ ಅವರು ಕುಟುಂಬ ಸಮೇತರಾಗಿ ಬಿಜೆಪಿ ಸೇರಿದ್ದಾರೆ.

ಆರ್ ಆರ್ ನಗರದಲ್ಲಿರುವ ರಾಮಚಂದ್ರ ಅವರ ನಿವಾಸದಲ್ಲಿಯೇ ಸರಳ ಸಮಾರಂಭ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಸಮ್ಮುಖದಲ್ಲಿ ನಟಿ ಅಮೂಲ್ಯ, ಪತಿ ಜಗದೀಶ್, ಮಾವ ರಾಮಚಂದ್ರ ಅವರುಗಳು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ರಾಮಚಂದ್ರ ಅವರು ಆರ್ಆರ್ ನಗರದಲ್ಲಿ ಜೆಡಿಎಸ್ನಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಸೋಲು ಕಂಡಿದ್ದರು. ಆ ನಂತರದಲ್ಲಿ ರಾಮಚಂದ್ರ ಅವರು ಜೆಡಿಎಸ್ನಿಂದ ಅಂತರ ಕಾಯ್ದುಕೊಂಡಿದ್ದರು. ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ರಾಮಚಂದ್ರ ಅವರು ಬಿಜೆಪಿ ಸೇರ್ಪಡೆಗೊಂಡ ಬಳಿಕ ಅವರ ಪತ್ನಿ, ಮಗ ಮತ್ತು ಸೊಸೆ ಅಮುಲ್ಯ ಕೂಡ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಳೆದ ಬಾರಿ ಅಮೂಲ್ಯ ಜೆಡಿಎಸ್ ನಲ್ಲಿದ್ದ ಅವರ ಮಾವನ ಪರ ಪ್ರಚಾರ ನಡೆಸಿದ್ದರು. ಇದೀಗ ಈ ಬಾರಿ ಮುನಿರತ್ನ ಪರ ಪ್ರಚಾರಕ್ಕಿಳಿಯುತ್ತಾರಾ ಎಂಬುದನ್ನ ನೋಡಬೇಕು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments