Thursday, May 13, 2021
No menu items!
Home Karavali ಕಡಲ ಕಿನಾರೆಯ ಕುಡ್ಲದಲ್ಲಿ ಮತ್ತೊಂದು 'ರುಂಡ ಬೇರ್ಪಡಿಸುವ' ವಿವಾದಾತ್ಮಕ ಗೋಡೆ ಬರಹ

ಕಡಲ ಕಿನಾರೆಯ ಕುಡ್ಲದಲ್ಲಿ ಮತ್ತೊಂದು ‘ರುಂಡ ಬೇರ್ಪಡಿಸುವ’ ವಿವಾದಾತ್ಮಕ ಗೋಡೆ ಬರಹ

ಮಂಗಳೂರು: ಕೋಮು ಸೂಕ್ಷ್ಮ ಪ್ರದೇಶ ಎಂದೇ ಗುರುತಿಸಲ್ಪಟ್ಟಿರುವ ಬುದ್ದಿವಂತರ ಜಿಲ್ಲೆಯ ಮಂಗಳೂರಿನಲ್ಲಿ ಕಿಡಿಗೇಡಿಗಳ ವಿವಾದಾತ್ಮಕ ಗೋಡೆ ಬರಹ ಭಾರೀ ಆಂತಕಕ್ಕೆ ಎಡೆ ಮಾಡಿದೆ. ದುಷ್ಕರ್ಮಿಗಳು ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ‘ತಲೆ ಕಡಿದು ಹಾಕುವ ‘ ರೀತಿಯ ಅರ್ಥದಲ್ಲಿ ಗೋಡೆಯ ಮೇಲೆ ವಿವಾದಾತ್ಮಕ ಬರಹವೊಂದನ್ನ ಬರೆದಿದ್ದಾರೆ.

ನಗರದ ಕೋರ್ಟ್ ಪ್ರಿಮಿಸಸ್ ನ ಹಳೇ ಪೊಲೀಸ್ ಔಟ್ ಪೋಸ್ಟ್ ನ ಗೋಡೆ‌ ಯಲ್ಲಿ ಈ ಬರಹ ಬರೆಯಲಾಗಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪತ್ತೆಯಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದಾತ್ಮಕ ಬರಹ ಪತ್ತೆಯಾಗಿದ್ದು, ಸಾರ್ವಜನಿಕರನ್ನು ಆತಂಕಕ್ಕೀಡು ಮಾಡಿದೆ.

ಉರ್ದು ಭಾಷೆಯಲ್ಲಿ ಈ ಬರಹ ಬರೆಯಲಾಗಿದೆ.ಬರಹದಲ್ಲಿ “ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ತಲೆ ದೇಹದಿಂದ ಬೇರ್ಪಡುವುದು” ಎಂಬ ಅರ್ಥ ನೀಡುವ ರೀತಿಯಲ್ಲಿ ಗೋಡೆಯ ಮೇಲೆ ಬರಹ ಬರೆಯಲಾಗಿದೆ.

ಸದ್ಯ ಗೋಡೆ ಬರಹವನ್ನು ಪೊಲೀಸರು ಅಳಿಸಿ ಹಾಕಿದ್ದಾರೆ.ಈ ಕುರಿತು ಕೇಸು ದಾಖಲಿಸಿಕೊಂಡಿರುವ ಪೊಲೀಸರಿಂದ ಕೋರ್ಟ್ ರಸ್ತೆಯ ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments