Friday, May 14, 2021
No menu items!
Home Karnataka ಬನಶಂಕರಿ ದೇವಾಲಯದಲ್ಲಿ ನವೆಂಬರ್ 1ರವರೆಗೆ ಪ್ರವೇಶ ನಿರ್ಬಂಧ..!

ಬನಶಂಕರಿ ದೇವಾಲಯದಲ್ಲಿ ನವೆಂಬರ್ 1ರವರೆಗೆ ಪ್ರವೇಶ ನಿರ್ಬಂಧ..!

ಬೆಂಗಳೂರು : ಕೊರೊನಾ ಭಯ ಎಲ್ಲರನ್ನು ಆವರಿಸಿಕೊಂಡು ಬಿಟ್ಟಿದೆ. ನವರಾತ್ರಿ ಶುರುವಾಯ್ತು ಅಂದ್ರೆ ಬನಶಂಕರಿ ಅಮ್ಮನಿಗೆ ಭಕ್ತರ ದಂಡೇ ಹರಿದು ಬರುತ್ತಿತ್ತು. ನಿನ್ನೆಯಿಂದ ನವರಾತ್ರಿ ಹಬ್ಬ ಆರಂಭವಾಗಿದೆ. ಆದ್ರೆ ಭಕ್ತರಿಗೆ ತಾಯಿಯ ದರ್ಶನವಿಲ್ಲದಂತಾಗಿದೆ. ಕೊರೊನಾ ವೈರಸ್ ಭಯದಿಂದ ದೇವಾಲಯದ ಒಳಗೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಬನಶಂಕರಿ ದೇವಾಲಯದಲ್ಲಿ ಇಂದಿನಿಂದ ನವೆಂಬರ್ 1 ರವರೆಗೆ ಪ್ರವೇಶವಿರುವುದಿಲ್ಲ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದೇವಸ್ಥಾನದ ಒಳಗೆ ಪ್ರವೇಶವಿಲ್ಲದ ಕಾರಣ ಭಕ್ತರು ಗೇಟ್ ಮುಂದೆಯೇ ತಾಯಿಗೆ ಪೂಜೆ ಸಲ್ಲಿಸಿದ್ದಾರೆ.

ದೇವಸ್ಥಾನದ ಒಳಗೆ ಕೇವಲ ಆಡಳಿತ ಮಂಡಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರತಿವರ್ಷದಂತೆ ಈ ವರ್ಷವೂ ಬನಶಂಕರಿ ತಾಯಿಗೆ ವಿಶೇಷ ಅಲಂಕಾರಗಳನ್ನ ಮಾಡಿ ಪೂಜೆ ಮಾಡಲಾಗುತ್ತದೆ. ನವರಾತ್ರಿಯ 9 ದಿನ 9 ರೀತಿಯ ಅಲಂಕಾರಗಳನ್ನ ಮಾಡಲಾಗುತ್ತದೆ. ಇಂದು 2ನೇ ದಿನವಾಗಿರುವುದರಿಂದ ಹಣ್ಣಿನ ಅಲಂಕಾರ ಮಾಡಲಾಗಿದೆ.

ಆದ್ರೆ ಭಕ್ತರಿಗೆ ತಾಯಿಯ ದರ್ಶನ ಭಾಗ್ಯ ಮಾತ್ರ ಸಿಕ್ಕಿಲ್ಲ. ಗೇಟ್ ಮುಂದೆಯೇ ನಿಂಬೆ ಹಣ್ಣಿನ ದೀಪ, ಹಚ್ಚಿ ಪ್ರಾರ್ಥನೆ ಮಾಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments