Saturday, April 17, 2021
No menu items!
Home Latest ಮುಂದಿನ ಭಾರತ- ಇಂಗ್ಲೆಂಡ್ ಕ್ರಿಕೆಟ್ ಸರಣಿ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಮುಂದಿನ ಭಾರತ- ಇಂಗ್ಲೆಂಡ್ ಕ್ರಿಕೆಟ್ ಸರಣಿ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ತನ್ನ ತವರು ನೆಲದಲ್ಲಿ ಮುಂದಿನ ವರ್ಷ ಅಂದರೆ ಬರುವ ಫೆಬ್ರವರಿಯಲ್ಲಿ ಇಂಗ್ಲೆಂಡ್‌ ವಿರುದ್ಧ ಸೆಣೆಸಲಿದೆ.

ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ ನಾಲ್ಕು ಟೆಸ್ಟ್​, ಮೂರು ಏಕದಿನ ಮತ್ತು ಐದು ಟಿ-20 ಪಂದ್ಯಗಳಿಗಾಗಿ ಇಂಗ್ಲೆಂಡ್ ತಂಡ ಭಾರತಕ್ಕೆ ಆಗಮಿಸಲಿದೆ. ಇಂಗ್ಲೆಂಡ್ ತಂಡದ ಈ ಪ್ರವಾಸವು ಫೆಬ್ರವರಿ 5 ರಿಂದ ಚೆನ್ನೈನಲ್ಲಿ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದೆ.

ಇಂಗ್ಲೆಂಡ್​ ಪ್ರಸ್ತುತ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಮೂರು ಟಿ-20 ಪಂದ್ಯಗಳು ನಡೆದಿದ್ದು ಇಂಗ್ಲೆಂಡ್​ ಕ್ಲೀನ್ ಸ್ವೀಪ್ ಸಾಧಿಸಿತ್ತು. ಆದರೆ, ದಕ್ಷಿಣ ಆಫ್ರಿಕಾದ ಕೆಲವು ಆಟಗಾರರು ಕೊರೋನಾ ಸೋಂಕಿಗೆ ತುತ್ತಾದ ಪರಿಣಾಮ ಟೆಸ್ಟ್​ ಹಾಗೂ ಏಕದಿನ ಸರಣಿಗಳನ್ನು ರದ್ದುಮಾಡಲಾಗಿದೆ.

ಪೂರ್ಣ ವೇಳಾಪಟ್ಟಿ

1 ನೇ ಟೆಸ್ಟ್, ಚೆನ್ನೈ: ಫೆಬ್ರವರಿ 5 ರಿಂದ 9

2 ನೇ ಟೆಸ್ಟ್, ಚೆನ್ನೈ: ಫೆಬ್ರವರಿ 13 ರಿಂದ 173 ನೇ ಟೆಸ್ಟ್, ಅಹಮದಾಬಾದ್ (ಹಗಲು ರಾತ್ರಿ): ಫೆಬ್ರವರಿ 24 ರಿಂದ 28 ರವರೆಗೆ

4 ನೇ ಟೆಸ್ಟ್, ಅಹಮದಾಬಾದ್: ಮಾರ್ಚ್ 4 ರಿಂದ 8

ಐದು ಟಿ20 ಪಂದ್ಯಗಳು

1 ನೇ ಟಿ-20 ಅಹಮದಾಬಾದ್: ಮಾರ್ಚ್ 12

2 ನೇ ಟಿ-20 ಅಹಮದಾಬಾದ್: ಮಾರ್ಚ್ 14

3 ನೇ ಟಿ-20 ಅಹಮದಾಬಾದ್: ಮಾರ್ಚ್ 16

4 ನೇ ಟಿ-20 ಅಹಮದಾಬಾದ್: ಮಾರ್ಚ್ 18

5 ನೇ ಟಿ-20 ಅಹಮದಾಬಾದ್: ಮಾರ್ಚ್ 20

*ಮೂರು ಏಕದಿನ ಪಂದ್ಯಗಳು*

1 ನೇ ಏಕದಿನ, ಪುಣೆ: ಮಾರ್ಚ್ 23

2 ನೇ ಏಕದಿನ, ಪುಣೆ: ಮಾರ್ಚ್ 26

3 ನೇ ಏಕದಿನ, ಪುಣೆ: ಮಾರ್ಚ್ 28

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

PROBLEMAS BASICOS DEL ESPANOL/LOS PRONOMBRES pdf ebook

Auteur: Edelsa ISBN 9788485786954 L’expérience professionnelle est modele cv chauffeur livreur cet exemple de cv chauffeur livreur vous aidera à rédiger un cv chauffeur livreur personnalisé....

Le Fauconnier parfait- Ou Méthode pour dresser et faire voler les oiseaux torrent

Auteur: Arts Et Metiers (Librairie) ISBN 9782854970739 Nous sommes en train d'analyser cette erreur. pour nous aider dans nos recherches, veuillez contacter le service clientèle. Côte-d'or...

Code 93- Grand Format en ligne lire

Auteur: Michel Lafon ISBN 9782749917788 Coste est capitaine de police au groupe crime du SDPJ 93. Depuis quinze ans, il a choisi de travailler en banlieue...

Ebook gratuit 80 TESTS DE LOGIQUE. Pour apprendre à se connaître et à se dépasser – Poche

Auteur: Marabout ISBN 9782501032650 La logique est la faculté de raisonner avec un esprit conséquent et méthodique. Pour maîtriser cette faculté, il faut savoir concevoir, juger...

Recent Comments