Sunday, April 18, 2021
No menu items!
Home Sports

Sports

2022ರ ಐಪಿಎಲ್ ಟೂರ್ನಿಗೆ ಹೊಸ ಎರಡು ತಂಡ ಸೇರ್ಪಡೆ : ಬಿಸಿಸಿಐ ಸ್ಪಷ್ಟನೆ

ನವದೆಹಲಿ: ದೇಶದ ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ರಸದೌತಣ ನೀಡುವ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಹೊಸದಾಗಿ ಎರಡು ತಂಡಗಳು ಸೇರ್ಪಡೆಯಾಗಿದೆ. ಇಂದು ನಡೆದ ಬಿಸಿಸಿಐ ವಾರ್ಷಿಕ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, 2022ರ...

ಮುಂಬೈನಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಸುರೇಶ್ ರೈನಾ ಅರೆಸ್ಟ್

ಮುಂಬೈ: ಸ್ಥಳೀಯ ಕೊರೋನಾ ವೈರಸ್‌ ನಿಯಮಗಳನ್ನು ಗಾಳಿಗೆ ತೂರಿ ಕ್ಲಬ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಕಾರಣಕ್ಕೆ ಕ್ರಿಕೆಟಿಗ ಸುರೇಶ್ ರೈನಾ ಅವರನ್ನ ಬಂಧಿಸಲಾಗಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಇದೀಗ ಘಟನೆ ಸಂಬಂಧ...

ಪಿಂಕ್ ಬಾಲ್ ಟೆಸ್ಟ್ ಕದನ; ಗೆಲ್ಲುವ ಅವಕಾಶದಲ್ಲಿ ಟೀ ಇಂಡಿಯಾ

ಅಡಿಲೇಡ್: ಅಡಿಲೇಡ್‌ ಓವಲ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲನೇ ಟೆಸ್ಟ್ ನ ಮೊದಲನೇ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ ದ್ವಿತೀಯ ಇನ್ನಿಂಗ್ಸ್‌ ಆಡುತ್ತಿದೆ. ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದ್ದ ಭಾರತ,...

ಬಾಕ್ಸಿಂಗ್ ವಿಶ್ವಕಪ್ ನಲ್ಲಿ ಫೈನಲ್‌ಗೇರಿದ ಭಾರತದ ಸಿಮ್ರನ್‌ಜೀತ್ ಕೌರ್‌

ನವದೆಹಲಿ: ದೇಶದ ಸ್ಟಾರ್ ಬಾಕ್ಸರ್ ,ವಿಶ್ವ ಚಾಂಪಿಯನ್‌ಷಿಪ್ ಕಂಚಿನ ಪದಕ ವಿಜೇತೆ ಭಾರತದ ಸಿಮ್ರನ್‌ಜೀತ್ ಕೌರ್‌ ಅವರು ಜರ್ಮನಿಯ ಕೊಲೊನ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಫೈನಲ್ಸ್ ತಲುಪಿದ್ದಾರೆ. ಶುಕ್ರವಾರ ನಡೆದ 60...

ಇಂದು ಇಂಡೋ-ಆಸೀಸ್ ಮೊದಲ ಟೆಸ್ಟ್ ಕದನ

ಅಡಿಲೇಡ್: ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಮೊದಲ ಪಿಂಕ್ ಬಾಲ್ ಟೆಸ್ಟ್ ಕದನ ನಡೆಯಲಿದ್ದು, ಹಗಲು - ರಾತ್ರಿ ಪಂದ್ಯಕ್ಕೆ ಅಡಿಲೇಡ್ ಕ್ರೀಡಾಂಗಣ ಸಜ್ಜಾಗಿದೆ. ಒಂಬತ್ತು ತಿಂಗಳ ಬಳಿಕ ಟೀಂ...

ಮೂರನೇ ವರ್ಷದ ವಾರ್ಷಿಕೋತ್ಸವ ಸಂಭ್ರಮದಲ್ಲಿ ವಿರುಷ್ಕಾ ದಂಪತಿ

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೋಹ್ಲಿ ಹಾಗೂ ನಟಿ ಅನುಷ್ಕಾ ದಂಪತಿ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಇಬ್ಬರು ಸಾಮಾಜಿಕ ಜಾಲತಾಣದಲ್ಲಿ ಒಬ್ಬರಿಗೊಬ್ಬರು ಶುಭಾಶಯ ಕೋರಿಕೊಂಡಿದ್ದಾರೆ. ತಮ್ಮ ಮದುವೆಯ ಫೋಟೊವೊಂದನ್ನು ಟ್ವಿಟರ್ನಲ್ಲಿ ಪೊಸ್ಟ್ ಮಾಡಿ...

ಮುಂದಿನ ಭಾರತ- ಇಂಗ್ಲೆಂಡ್ ಕ್ರಿಕೆಟ್ ಸರಣಿ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ತನ್ನ ತವರು ನೆಲದಲ್ಲಿ ಮುಂದಿನ ವರ್ಷ ಅಂದರೆ ಬರುವ ಫೆಬ್ರವರಿಯಲ್ಲಿ ಇಂಗ್ಲೆಂಡ್‌ ವಿರುದ್ಧ ಸೆಣೆಸಲಿದೆ. ಈ ಕುರಿತು ಮಾಹಿತಿ...

ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಪಾರ್ಥೀವ್ ಪಟೇಲ್ ಭಾವನಾತ್ಮಕ ವಿದಾಯ

ನವದೆಹಲಿ: 18 ವರ್ಷಗಳ ಸುದೀರ್ಘ ಕ್ರಿಕೆಟ್ ಜೀವನಕ್ಕೆ ಟೀಂ ಇಂಡಿಯಾದ ವಿಕೆಟ್ ಕೀಪರ್ ಕಮ್ ಎಡಗೈ ಬ್ಯಾಟ್ಸ್‌ಮನ್‌ ಪಾರ್ಥೀವ್ ಪಟೇಲ್ ಪುಲ್ ಸ್ಟಾಪ್ ಇಟ್ಟಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಭಾವನಾತ್ಮಕ ಸಂದೇಶದ...

ಭಾರತ – ಆಸ್ಟ್ರೇಲಿಯಾ ಚುಟುಕು ಕದನ; ಅಂತಿಮ ಪಂದ್ಯದಲ್ಲಿ ಆಸೀಸ್ ಗೆ ಶರಣಾದ ಟೀಂ ಇಂಡಿಯಾ

ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಪ್ರವಾಸಿ ಭಾರತ ತಂಡದ ವಿರುದ್ಧದ ಅಂತಿಮ ಮೂರನೇ ಟಿ-20 ಪಂದ್ಯದಲ್ಲಿ ಅತಿಥೇಯ ಆಸ್ಟ್ರೇಲಿಯಾ 12 ರನ್​ಗಳ ಜಯ ಸಾಧಿಸಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ...

ನಾಳೆ ಭಾರತ-ಆಸ್ಟ್ರೇಲಿಯಾ ಅಂತಿಮ ಚುಟುಕು ಕದನ; ಕೊಹ್ಲಿ ಮುಡಿಗೇರುತ್ತಾ ಕ್ಲೀನ್ ಸ್ವೀಪ್ ದಾಖಲೆ..?

ಸಿಡ್ನಿ: ಅತಿಥೇಯ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಕೈತಪ್ಪಿ ಮುಖಭಂಗ ಅನುಭವಿಸಿದ ನಂತರ ಪುಟಿದೆದ್ದಿರುವ ವಿರಾಟ್ ಕೊಹ್ಲಿ ನಾಯಕತ್ವದ ಪ್ರವಾಸಿ ಭಾರತ ತಂಡ ಟಿ-20 ಪಂದ್ಯದಲ್ಲಿ ಭರ್ಜರಿ ಪ್ರದರ್ಶನ...

ಇಂದು ಭಾರತ- ಆಸ್ಟ್ರೇಲಿಯಾ ನಡುವೆ ಮೊದಲ ಟಿ-20; ಸೋಲಿನ ಸೇಡು ತೀರಿಸಿಕೊಳ್ಳುವುದೇ ಟೀಂ ಇಂಡಿಯಾ….?

ಕ್ಯಾನ್ಬೆರಾ: ಏಕದಿನ ಸರಣಿಯಲ್ಲಿ ಹೀನಾಯ ಮುಖಭಂಗ ಅನುಭವಿಸಿರುವ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಇಂದು ಅತಿಥೇಯ ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ-20 ಪಂದ್ಯವನ್ನಾಡಲಿದ್ದು ಸೇಡು...

ತೆಂಡೂಲ್ಕರ್ ದಾಖಲೆ ಮುರಿದ ಕಿಂಗ್ ಕೊಹ್ಲಿ ; ಏಕದಿನ ಕ್ರಿಕೆಟ್ ನಲ್ಲಿ 12 ಸಾವಿರ ರನ್ ಗಳಿಸಿದ ಕ್ಯಾಪ್ಟನ್ ವಿರಾಟ್

ಕ್ಯಾನ್ಬೆರಾ: ಇಂದು ಇಲ್ಲಿನ ಮನುಕಾ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಏಕದಿನ ಸರಣಿಯಲ್ಲಿ ಟೀ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ವಿಶ್ವದಾಖಲೆ ಬರೆದಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗವಾಗಿ...

Most Read

PROBLEMAS BASICOS DEL ESPANOL/LOS PRONOMBRES pdf ebook

Auteur: Edelsa ISBN 9788485786954 L’expérience professionnelle est modele cv chauffeur livreur cet exemple de cv chauffeur livreur vous aidera à rédiger un cv chauffeur livreur personnalisé....

Le Fauconnier parfait- Ou Méthode pour dresser et faire voler les oiseaux torrent

Auteur: Arts Et Metiers (Librairie) ISBN 9782854970739 Nous sommes en train d'analyser cette erreur. pour nous aider dans nos recherches, veuillez contacter le service clientèle. Côte-d'or...

Code 93- Grand Format en ligne lire

Auteur: Michel Lafon ISBN 9782749917788 Coste est capitaine de police au groupe crime du SDPJ 93. Depuis quinze ans, il a choisi de travailler en banlieue...

Ebook gratuit 80 TESTS DE LOGIQUE. Pour apprendre à se connaître et à se dépasser – Poche

Auteur: Marabout ISBN 9782501032650 La logique est la faculté de raisonner avec un esprit conséquent et méthodique. Pour maîtriser cette faculté, il faut savoir concevoir, juger...