Wednesday, October 27, 2021
No menu items!
Home Karnataka ಕೇಂದ್ರದಿಂದ 577 ಕೋಟಿ ಪರಿಹಾರ ಬಂದಿದೆ: ಸಿಎಂ ಯಡಿಯೂರಪ್ಪ

ಕೇಂದ್ರದಿಂದ 577 ಕೋಟಿ ಪರಿಹಾರ ಬಂದಿದೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಇದರ ಪರಿಹಾರ ಹಣ ನಿನ್ನೆ ಬಂದಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಇಂದು ಮಾಹಿತಿ ನೀಡಿದ್ದಾರೆ.

ಇಂದು ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 131ನೇ ಜನ್ಮ ದಿನಾಚರಣೆ. ಇದರ ಅಂಗವಾಗಿ ಇಂದು ವಿಧಾನಸೌಧದ ಪಶ್ಚಿಮ ಭಾಗದಲ್ಲಿರುವ ಪ್ರತಿಮೆ ಬಳಿ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ಈ ವೇಳೆ ಪರಿಹಾರ ಹಣದ ಬಗ್ಗೆ ಮಾತನಾಡಿರುವ ಸಿಎಂ, ಕೇಂದ್ರ ಸರ್ಕಾರ 577 ಕೋಟಿ ರೂಪಾಯಿ ನೆರೆ ಪರಿಹಾರ ನಿಧಿ ಬಿಡುಗಡೆ ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಕಾಟಾಚಾರಕ್ಕೆ ಹಣ ಬಿಡುಗಡೆ ಮಾಡಿದ್ದು, ಕೇಂದ್ರ ನೀಡಿದ ಎನ್ಡಿಆರ್ಎಫ್ ಪರಿಹಾರ ಕಡಿಮೆ ಆಯಿತು ಎನ್ನುವ ಆರೋಪ ಕೇಳಿ ಬಂದಿದೆ. ಆದರೆ, ಕೇಂದ್ರದಿಂದ ನಿನ್ನೆ ಕೊಟ್ಟಿದ್ದು ಮೊದಲ ಕಂತು ಎಂದು ನಾವು ಭಾವಿಸುತ್ತೇವೆ. ಇನ್ನೂ ಹೆಚ್ಚಿನ ಪರಿಹಾರಕ್ಕೆ ಪ್ರಯತ್ನ ಪಡುತ್ತೇವೆ. ಇನ್ನಷ್ಟು ಪರಿಹಾರ ಬರುವ ವಿಶ್ವಾಸ ನಮಗೆ ಇದೆ, ಎಂದಿದ್ದಾರೆ.

ಈ ಬಾರಿ ಮಳೆ ಹೆಚ್ಚಾದ ಕಾರಣದಿಂದ ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಬಂದು ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮತ್ತು ಬೆಳೆ ನಷ್ಟ ಉಂಟಾಗಿತ್ತು. ಅದಕ್ಕೆ ಕೇಂದ್ರ ಸರ್ಕಾರ 577 ಕೋಟಿ ರೂಪಾಯಿ ನೆರೆ ಪರಿಹಾರ ನಿಧಿ ಬಿಡುಗಡೆ ಮಾಡಿತ್ತು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments