Saturday, December 4, 2021
No menu items!
Home Entertainment ( Kan ) ಬಹುಕಾಲದ ಗೆಳತಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಚಂದು ಗೌಡ

ಬಹುಕಾಲದ ಗೆಳತಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಚಂದು ಗೌಡ

ಬೆಂಗಳೂರು : ಲಾಕ್ ಡೌನ್ ಸಮಯದಲ್ಲಿ ಬೆಳ್ಳಿ ತೆರೆ ಹಾಗೂ ಕಿರುತೆರೆಯಲ್ಲಿ ಸಾಕಷ್ಟು ಕಲಾವಿದರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಆ ಚಂದು ಬಿ ಗೌಡ ಅವರ ಸರದಿ ಬಂದಿದೆ. ಇಂದು ಅವರ ಬಹು ಕಾಲದ ಗೆಳತಿ ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕೊರೊನಾ ವೈರಸ್ ಕಾಟದಿಂದ ಚಂದು ಗೌಡ ಮತ್ತು ಶಾಲಿನಿ ಸರಳವಾಗಿ ಮದುವೆಯಾಗಿದ್ದಾರೆ. ಕುಟುಂಬಸ್ಥರು ಮತ್ತು ಸ್ನೇಹಿತರ ಸಾಕ್ಷಿಯಲ್ಲಿ ಶಾಸ್ತ್ರೋಕ್ತವಾಗಿ ದಾಂಪತ್ಯಕ್ಕೆ ಅಡಿಯಿಟ್ಟಿದ್ದಾರೆ.

ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದ ಶಾಲಿನಿ ಚಂದು ಗೌಡ ಅವರ ಸ್ನೇಹಿತರಿಂದ ಪರಿಚಯವಾಗಿದ್ದರು. ದಿನಕಳೆದಂತೆ ಆ ಪರಿಚಯ ಸ್ನೇಹವಾಗಿ, ಸ್ನೇಹದಿಂದ ಪ್ರೀತಿಗೆ ತಿರುಗಿದೆ. ಆನಂತರ ಮನೆಯವರು ಇಬ್ಬರ ಪ್ರೀತಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಇಂದು ಎಲ್ಲರ ಸಮ್ಮುಖದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ.

ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆ ಈ ಜೋಡಿ ಆರತಕ್ಷತೆಯನ್ನು ಇಟ್ಟುಕೊಂಡಿಲ್ಲ. ಆದರೆ ಮದುವೆಗೂ ಮುನ್ನ ಅರಿಶಿನ ಹಾಗೂ ಮೆಹಂದಿ ಶಾಸ್ತ್ರ ಜೋರಾಗಿಯೇ ನಡೆದಿದೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಓಡಾಡಿದ್ದವು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments