Saturday, July 24, 2021
No menu items!
Home Karnataka ಹೊಸದಾಗಿ 1704 ಮಂದಿಗೆ ಕೊರೊನಾ ಪಾಸಿಟಿವದ ದೃಢ

ಹೊಸದಾಗಿ 1704 ಮಂದಿಗೆ ಕೊರೊನಾ ಪಾಸಿಟಿವದ ದೃಢ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1704 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 20399 ಜನರನ್ನು ರ್ಯಾಪಿಡ್ ಆಂಟಿಜೆನ್ ಟೆಸ್ಟ್, 106505 ಜನರಿಗೆ ಆರ್ಟಿಪಿಆರ್ ಟೆಸ್ಟ್ ನಡೆಸಲಾಗಿದೆ. ಒಟ್ಟು 126904 ಜನರನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದ್ದು ಅದರಲ್ಲಿ, ಒಟ್ಟು 1704 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದೆ.

1704 ಜನರ ಪೈಕಿ ಬೆಂಗಳೂರಿನಲ್ಲಿ 1039 ಸೋಂಕಿತರು ಪತ್ತೆಯಾಗಿದ್ದಾರೆ. ಉಳಿದಂತೆ ಬಾಗಲಕೋಟೆ 04, ಬಳ್ಳಾರಿ 22, ಬೆಳಗಾವಿ 32, ಬೆಂಗಳೂರು ಗ್ರಾಮಾಂತರ 41, ಬೀದರ್ 6, ಚಾಮರಾಜನಗರ 16, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 11, ಚಿತ್ರದುರ್ಗ 18, ದಕ್ಷಿಣ ಕನ್ನಡ 46, ದಾವಣಗೆರೆ 24, ಧಾರವಾಡ 12, ಗದಗ 10, ಹಾಸನ 44, ಹಾವೇರಿ 25, ಕಲಬುರಗಿ 12, ಕೊಡಗು 10, ಕೋಲಾರ 14, ಕೊಪ್ಪಳ 21, ಮಂಡ್ಯ 32, ಮೈಸೂರು 100, ರಾಯಚೂರು 32, ರಾಮನಗರ 09, ಶಿವಮೊಗ್ಗ 21, ತುಮಕೂರು 14, ಉಡುಪಿ 23, ಉತ್ತರ ಕನ್ನಡ 23, ವಿಜಯಪುರ 27, ಯಾದಗಿರಿ 9, ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಕಳೆದ 24 ಗಂಟೆಗಳಲ್ಲೇ 13 ಜನರು ಕೊರೊನಾಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 11654ಕ್ಕೆ ಏರಿಕೆಯಾಗಿದೆ.

ಒಟ್ಟು 873046 ಸೋಂಕಿತ ಪ್ರಕರಣಗಳ ಪೈಕಿ 836505 ಸೋಂಕಿತರು ಈಗಾಗಲೇ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದಲ್ಲೇ 1537 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 24868 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments