Saturday, December 4, 2021
No menu items!
Home Karnataka 24 ಗಂಟೆಯಲ್ಲಿ 2,016 ಹೊಸ ಕೇಸ್ ಗಳು ಪತ್ತೆ..!

24 ಗಂಟೆಯಲ್ಲಿ 2,016 ಹೊಸ ಕೇಸ್ ಗಳು ಪತ್ತೆ..!

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ ಕಳೆದ 24 ಗಂಟೆಯಲ್ಲಿ 2,016 ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,57,923 ಕ್ಕೆ ಏರಿಕೆಯಾಗಿದೆ. ಅದರಲ್ಲಿ ಬೆಂಗಳೂರಿನಲ್ಲಿ 1030 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 355245 ಕ್ಕೆ ಏರಿಕೆಯಾಗಿದೆ.

27,760 ರ್ಯಾಪಿಡ್ ಟೆಸ್ ಮಾಡಲಾಗಿದೆ. 91,239 ಆರ್ ಟಿ ಪಿಸಿ ಆರ್ ಮತ್ತು ಇತರೆ ಪರೀಕ್ಷೆಗಳು ಸೇರಿದಂತೆ 1,17,999 ಕೊರೊನಾ ಟೆಸ್ಟ್ಗಳನ್ನು ಮಾಡಲಾಗಿದೆ. ಈ ಪೈಕಿ 2,016 ಕೊರೊನಾ ಪಾಸಿಟಿವ್ ಕೇಸ್ ಗಳು ದೃಢಪಟ್ಟಿವೆ.

ರಾಜ್ಯದಲ್ಲಿ ಇಂದು 17 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 11491 ಕ್ಕೆ ಏರಿಕೆಯಾಗಿದೆ. ಅನ್ಯ ಕಾರಣದಿಂದ 19 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 3443 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 818392 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ರಾಜ್ಯದಲ್ಲಿ 28026 ಸಕ್ರಿಯ ಪ್ರಕರಗಳಿವೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments