Tuesday, August 3, 2021
No menu items!
Home Karnataka ಕರ್ನಾಟಕದಲ್ಲಿ 6297 ಹೊಸ ಕೊರೊನಾ ಕೇಸ್ ಪತ್ತೆ..!

ಕರ್ನಾಟಕದಲ್ಲಿ 6297 ಹೊಸ ಕೊರೊನಾ ಕೇಸ್ ಪತ್ತೆ..!

ಕರ್ನಾಟಕದಲ್ಲಿ ಇಂದು ಕಳೆದ 24 ಗಂಟೆಯಲ್ಲಿ 6297 ಕೇಸ್ ಪತ್ತೆಯಾಗಿದ್ದು, ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ 7,76,901ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ರಿಲೀಸ್ ಮಾಡಿರುವ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿದಿದೆ.

ಕರ್ನಾಟಕದಲ್ಲಿ 6297 ಕೇಸ್ ದಾಖಲಾಗಿದ್ದು, ಅದರಲ್ಲಿ ಬೆಂಗಳೂರಿನಲ್ಲಿ 2821 ಮಂದಿಗೆ ಸೋಂಕು ತಗುಲಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 312842 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು ರಾಜ್ಯದಲ್ಲಿ 66 ಜನರು ಮೃತಪಟ್ಟಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 10608. ಬೆಂಗಳೂರಿನಲ್ಲಿ ಇಂದು 36 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 3542 ಕ್ಕೆ ಏರಿಕೆಯಾಗಿದೆ. 8500 ಜನರು ಆಸ್ಪತ್ರೆಯಿಂದ ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿನ 103945 ಒಟ್ಟು ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ 662329 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ಸೋಕಿನಿಂದ ಮೃತಪಟ್ಟವರ ಪ್ರಮಾಣ ಶೇ 1.04 ಆಗಿದೆ.

ರಾಜ್ಯದಲ್ಲಿ 941 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments