Saturday, December 4, 2021
No menu items!
Home Karnataka ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಕೊರೋನಾ ಸಂಕೋಲೆ..!

ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಕೊರೋನಾ ಸಂಕೋಲೆ..!

ಬೆಂಗಳೂರು : ರಾಜ್ಯದಲ್ಲಿ ಕೊಂಚ ಕಡಿಮೆಯಾಗಿದ್ದ ಕೊರೋನಾ ಸೋಂಕಿತರ ಸಂಖ್ಯೆ ಇಂದು ಕೊಂಚ ಏರಿಕೆ ಕಂಡಿದ್ದು ಒಟ್ಟಾರೆ ಕೋರೋನಾ ಸೋಂಕಿತರ ಸಂಖ್ಯೆ 851212 ಕ್ಕೆ ಏರಿಕೆಯಾಗಿದೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಇಂದು 2362 ಜನರಿಗೆ ಕೋವಿಡ್ 19 ಧೃಡಪಟ್ಟಿದೆ. 4215 ಮಂದಿ ಇಂದು ಕೊರೋನಾ ಸೋಂಕಿನಿಂದ ಮುಕ್ತಿ ಹೊಂದಿದ್ದು ಒಟ್ಟಾರೆ 808700 ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇನ್ನು ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 1176 ಮಂದಿಗೆ ಸೋಂಕು ಧೃಡಪಟ್ಟಿದೆ
ಕೊರೋನಾ ಸೋಂಕಿಗೆ 08 ಮಂದಿ ಬಲಿಯಾಗಿದ್ದು , ಒಟ್ಟಾರೆ ಸಾವಿನ ಸಂಖ್ಯೆ 3969ಕ್ಕೆ ಏರಿಕೆಯಾಗಿದೆ. ಇಂದು 257ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಲ್ಲಿ ಒಟ್ಟು17306 ಸಕ್ರಿಯ ಪ್ರಕರಣಗಳಿವೆ.

ಇನ್ನುಳಿದಂತೆ ಜಿಲ್ಲಾವರು ಕೊರೋನಾ ಸೊಂಕಿತರ ಸಂಖ್ಯೆ ಈ ಕೆಳಗಿನಂತಿದೆ.ಬಳ್ಳಾರಿ 34 ಬೆಳಗಾವಿ 30 ಬೆಂಗಳೂರು ಗ್ರಾಮಾಂತರ 55 ಬೀದರ್10 ಚಾಮರಾಜನಗರ 13 ಚಿಕ್ಕಬಳ್ಳಾಪುರ 57 ಚಿಕ್ಕಮಗಳೂರು 42 ಚಿತ್ರದುರ್ಗ 31 ದಕ್ಷಿಣ ಕನ್ನಡ 87 ದಾವಣಗೆರೆ 29 ಧಾರವಾಡ 18 ಗದಗ 06 ಹಾಸನ 110 ಹಾವೇರಿ 13 ಕಲಬುರಗಿ 09 ಕೊಡಗು 07 ಕೋಲಾರ 25 ಕೊಪ್ಪಳ 16 ಮಂಡ್ಯ 86 ಮೈಸೂರು 135 ರಾಯಚೂರು 24 ರಾಮನಗರ 27 ಶಿವಮೊಗ್ಗ 25 ತುಮಕೂರು 136 ಉಡುಪಿ 27 ಉತ್ತರ ಕನ್ನಡ 20 ವಿಜಯಪುರ 78 ಯಾದಗಿರಿ 25 ಮಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments