Friday, September 24, 2021
No menu items!
Home Latest ಕೊರೊನಾ ವಿಚಾರದಲ್ಲಿ ಮೈಮರೆಯಬೇಡಿ, ಮುಂದೆ ಕಾದಿದೆ ಆತಂಕ: ಡಾ. ಮಂಜುನಾಥ್

ಕೊರೊನಾ ವಿಚಾರದಲ್ಲಿ ಮೈಮರೆಯಬೇಡಿ, ಮುಂದೆ ಕಾದಿದೆ ಆತಂಕ: ಡಾ. ಮಂಜುನಾಥ್

ಬೆಂಗಳೂರು: ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿಗೆ ತುತ್ತಾಗುತ್ತಿರುವವರ ಸಂಖ್ಯೆ ತೀರಾ ಇಳಿಮುಖವಾಗಿದೆ. ಇದನ್ನೇ ಆಧಾರವಾಗಿಟ್ಟುಕೊಂಡು ಜನ ಕೊರೊನಾ ವೈರಸ್ ಎಂಬುದೊಂದು ಇದೆ ಅನ್ನೋದನ್ನೇ ಮರೆತು ಹೋಗಿದ್ದಾರೆ. ಶಾಪಿಂಗ್, ಓಡಾಟ ಅಂತ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಕನಿಷ್ಟಪಕ್ಷ ಸರಿಯಾಗಿ ಮಾಸ್ಕ್ ಅನ್ನು ಧರಿಸುತ್ತಿಲ್ಲ. ಹೀಗಾಗಿ ಜನರಿಗೆ ಡಾ. ಮಂಜುನಾಥ್ ಎಚ್ಚರಿಕೆಯ ಸಂದೇಶವನ್ನ ನೀಡಿದ್ದಾರೆ.

ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಮಂಜುನಾಥ್, ಕೊರೊನಾ ಇಳಿಕೆಯಾಗುತ್ತಿದೆ ಎಂದು ಮೈಮರೆಯಬೇಡಿ ಎಂದಿದ್ದಾರೆ.

ಕೊರೊನಾ ಅಲೆ ರಾಜ್ಯದಲ್ಲಿ ಈ ವರ್ಷಾಂತ್ಯದಲ್ಲಿ ಕಿನೆಗೊಳ್ಳಲಿದೆ ಎಂಬುದೆಲ್ಲಾ ಸುಳ್ಳು. ಈ ವೈರಸ್ ಮತ್ತೆ ಹೊಸ ರೂಪದಲ್ಲಿ ಬರುವ ಸಾಧ್ಯತೆಗಳಿವೆ. ಕೊರೊನಾ ಇಳಿಮುಖವಾಗುತ್ತಿದೆ ಎಂದು ಯಾರು ಮೈಮರೆಯಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ಇಷ್ಟು ದಿನ ಶೀತ, ಜ್ವರ, ಕೆಮ್ಮು, ವಾಸನೆ ಗ್ರಹಿಕೆ ಶಕ್ತಿ ಕಳೆದುಕೊಳ್ಳುವುದು ಕೊರೊನಾ ಲಕ್ಷಣವಾಗಿತ್ತು. ಆದ್ರೀಗ ಅದು ಬೇರೆಯದೇ ರೂಪದಲ್ಲಿ ಬರಬಹುದು. ಇನ್ನು ಕೊರೊನಾದಿಂದ ಗುಣಮುಖರಾದವರಿಗೆ ಅಡ್ಡಪರಿಣಾಮಗಳು ಎದುರಾಗುತ್ತಿವೆ. ರಕ್ತನಾಳ ಹೆಪ್ಪುಗಟ್ಟುವುದು. ಹೃದಯದ ಸಮಸ್ಯೆಗಳು ಜನರನ್ನು ಬಾಧಿಸುತ್ತಿವೆ. ಹೀಗಾಗಿ ಸ್ವಲ್ಪ ಎಚ್ಚರದಿಂದಿರಲು ಡಾ. ಮಂಜುನಾಥ್ ಸೂಚಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments