Friday, May 14, 2021
No menu items!
Home Bharata ಕೋವಿಡ್ 19 ಬುಲೆಟಿನ್; ದೇಶದಲ್ಲಿಂದು 35,551 ಹೊಸ ಪ್ರಕರಣ,526 ಸಾವು

ಕೋವಿಡ್ 19 ಬುಲೆಟಿನ್; ದೇಶದಲ್ಲಿಂದು 35,551 ಹೊಸ ಪ್ರಕರಣ,526 ಸಾವು

ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 35,551 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 95,34,965ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 526 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದು ಇದುವರೆಗೂ ಮಹಾಮಾರಿಗೆ ಬಲಿಯಾದವರ ಸಂಖ್ಯೆ 1,38,648ಕ್ಕೆ ತಲುಪಿದೆ.

ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 4,22,943 ರಷ್ಟಿದ್ದು, ನಿನ್ನೆ ಒಂದೇ ದಿನ 40,726 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ. ಇದರೊಂದಿಗೆ ಈವರೆಗೂ ಗುಣಮುಖರಾದವರ ಸಂಖ್ಯೆ 89,73,373ಕ್ಕೆ ಏರಿಕೆಯಾಗಿದೆ.

ಇನ್ನು ನಿನ್ನೆ 11,11,698 ಮಂದಿಯನ್ನು ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 14,35,57,647 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments