Thursday, August 5, 2021
No menu items!
Home Karavali ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 182 ಮಂದಿಗೆ ಕೋವಿಡ್ ಪಾಸಿಟಿವ್, 181 ಮಂದಿಗೆ ನೆಗೆಟಿವ್

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 182 ಮಂದಿಗೆ ಕೋವಿಡ್ ಪಾಸಿಟಿವ್, 181 ಮಂದಿಗೆ ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 182 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 181 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.

ಪಾಸಿಟಿವ್: ಪಾಸಿಟಿವ್ ಆದವರಲ್ಲಿ 175 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. 5 ಮಂದಿ ಇತರ ರಾಜ್ಯಗಳಿಂದ, ಇಬ್ಬರು ವಿದೇಶದಿಂದ ಬಂದವರು.

ಪಾಸಿಟಿವ್ ಆದವರ ಸ್ಥಳೀಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ: ಕಾಸರಗೋಡು ನಗರಸಭೆ 4, ಮಧೂರು ಪಂಚಾಯತ್ 17, ಪೈವಳಿಕೆ ಪಂಚಾಯತ್ 1, ಮುಳಿಯಾರು ಪಂಚಾಯತ್ 1, ಮೊಗ್ರಾಲ್ ಪುತ್ತೂರು ಪಂಚಾಯತ್ 1, ಮಂಗಲ್ಪಾಡಿ ಪಂಚಾಯತ್ 2, ಕುತ್ತಿಕೋಲು ಪಂಚಾಯತ್ 7, ಕುಂಬಳೆ ಪಂಚಾಯತ್ 1, ಕುಂಬಡಾಜೆ ಪಂಚಾಯತ್ 2, ಕಾರಡ್ಕ ಪಂಚಾಯತ್ 1, ಎಣ್ಮಕಜೆ ಪಂಚಾಯತ್ 1, ಚೆಂಗಳ ಪಂಚಾಯತ್ 8, ಚೆಮ್ನಾಡ್ ಪಂಚಾಯತ್ 4, ಬೇಡಡ್ಕ ಪಂಚಾಯತ್ 3, ಬದಿಯಡ್ಕ ಪಂಚಾಯತ್ 5, ಕಾಞಂಗಾಡ್ ನಗರಸಭೆ 10, ಉದುಮಾ ಪಂಚಾಯತ್ 4, ಪಿಲಿಕೋಡ್ ಪಂಚಾಯತ್ 6, ಪನತ್ತಡಿ ಪಂಚಾಯತ್ 3, ಪಡನ್ನ ಪಂಚಾಯತ್ 1, ಮಡಿಕೈ ಪಂಚಾಯತ್ 1, ಕಳ್ಳಾರ್ ಪಂಚಾಯತ್ 2, ಅಜಾನೂರು ಪಂಚಾಯತ್ 14, ನೀಲೇಶ್ವರ ನಗರಸಭೆ 27, ವೆಸ್ಟ್ ಏಳೇರಿ ಪಂಚಾಯತ್ 2, ವಲಿಯಪರಂಬ ಪಂಚಾಯತ್ 1, ತ್ರಿಕರಿಪುರ ಪಂಚಾಯತ್ 5, ಪುಲ್ಲೂರು-ಪೆರಿಯ ಪಂಚಾಯತ್ 4, ಕೋಡೋಂ-ಬೇಳೂರು ಪಂಚಾಯತ್ 7, ಕಿನಾನೂರು-ಕರಿಂದಳಂ ಪಂಚಾಯತ್ 5, ಕಯ್ಯೂರು-ಚೀಮೇನಿ ಪಂಚಾಯತ್ 2, ಈಸ್ಟ್ ಏಳೇರಿ ಪಂಚಾಯತ್ 1, ಕರಿವೆಳ್ಳೂರು ಪಂಚಾಯತ್ 1 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ.

ನೆಗೆಟಿವ್ ಆದವರ ಸ್ಥಳೀಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ: ಕಾಸರಗೋಡು ನಗರಸಭೆ 17, ಮಧೂರು ಪಂಚಾಯತ್ 12, ಪುತ್ತಿಗೆ ಪಂಚಾಯತ್ 3, ಮುಳಿಯಾರು ಪಂಚಾಯತ್ 2, ಮೊಗ್ರಾಲ್ ಪುತ್ತೂರು ಪಂಚಾಯತ್ 7, ಮಂಗಲ್ಪಾಡಿ ಪಂಚಾಯತ್ 1, ಕುತ್ತಿಕೋಲು ಪಂಚಾಯತ್ 2, ಕುಂಬಳೆ ಪಂಚಾಯತ್ 4, ಚೆಂಗಳ ಪಂಚಾಯತ್ 4, ಚೆಮ್ನಾಡ್ ಪಂಚಾಯತ್ 2, ಬೇಡಡ್ಕ ಪಂಚಾಯತ್ 2, ಬದಿಯಡ್ಕ ಪಂಚಾಯತ್ 2, ಕಾಞಂಗಾಡ್ ನಗರಸಭೆ 22, ಅಜಾನೂರು ಪಂಚಾಯತ್ 32, ಉದುಮಾ ಪಂಚಾಯತ್ 5, ಪಿಲಿಕೋಡ್ ಪಂಚಾಯತ್ 2, ಪನತ್ತಡಿ ಪಂಚಾಯತ್ 6, ಪಳ್ಳಿಕ್ಕರೆ ಪಂಚಾಯತ್ 8, ಕಳ್ಳಾರ್ ಪಂಚಾಯತ್ 3, ಚೆರುವತ್ತೂರು ಪಂಚಾಯತ್ 2, ನೀಲೇಶ್ವರ ನಗರಸಭೆ 11, ವೆಸ್ಟ್ ಏಳೇರಿ ಪಂಚಾಯತ್ 4, ತ್ರಿಕರಿಪುರ ಪಂಚಾಯತ್ 2, ಪುಲ್ಲೂರು-ಪೆರಿಯ ಪಂಚಾಯತ್ 10, ಕೊಡೋಂ-ಬೇಳೂರು ಪಂಚಾಯತ್ 2, ಕಿನಾನೂರು-ಕರಿಂದಲಂ ಪಂಚಾಯತ್ 2, ಕಯ್ಯೂರು-ಚೀಮೇನಿ ಪಂಚಾಯತ್ 2, ಈಸ್ಟ್ ಏಳೇರಿ ಪಂಚಾಯತ್ 8,

ಕಾಸರಗೊಡು ಜಿಲ್ಲೆಯಲ್ಲಿ 4512 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 3933 ಮಂದಿ ಮನೆಗಳಲ್ಲಿ, 579 ಮಂದಿ ಸಾಂಸ್ಥಿಕವಾಗಿ ನಿಗಾದಲ್ಲಿರುವರು. ನೂತನವಾಗಿ 444 ಮಂದಿ ನಿಗಾ ಪ್ರವೇಶಿಸಿದ್ದಾರೆ. 400 ಮಂದಿ ಬುಧವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 1117 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 215 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.

ಒಟ್ಟು ಗಣನೆ: ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 19170 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇವರಲ್ಲಿ 17450 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. 973 ಮಂದಿ ವಿದೇಶಗಳಿಮದ, 747 ಮಂದಿ ಇತರ ರಾಜ್ಯಗಳಿಂದ ಆಗಮಿಸಿದವರು. ಈ ವರೆಗೆ ಒಟ್ಟು 17524 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಕೋವಿಡ್ ಸಂಬಂಧ ಮೃತಪಟ್ಟವರ ಸಂಖ್ಯೆ 197 ಆಗಿದೆ. ಈಗ 1449 ಮಂದಿ ಕೋವಿಡ್ ಚಿಕಿತ್ಸೆಯಲ್ಲಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments