Thursday, May 13, 2021
No menu items!
Home Karnataka ನಿಂಬಾಳ್ಕರ್ ವಿರುದ್ದ ಡಿ ರೂಪಾ ಟ್ವಿಟ್ಟರ್ ವಾರ್

ನಿಂಬಾಳ್ಕರ್ ವಿರುದ್ದ ಡಿ ರೂಪಾ ಟ್ವಿಟ್ಟರ್ ವಾರ್

ಬೆಂಗಳೂರು: ನಿರ್ಭಾಯಾ ಸೇಫ್ ಸಿಟಿ ಯೋಜನೆ ಟೆಂಡರ್ ಕುರಿತು ಜಟಾಪಟಿಗಿಳಿದಿದ್ದ ಡಿ ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ನಿನ್ನೆ ವರ್ಗಾವಣೆ ಮಾಡಿದೆ. ಈ ಬೆನ್ನಲ್ಲೇ ಡಿ ರೂಪಾ ನಿಂಬಾಳ್ಕರ್ ವಿರುದ್ಧ ಟ್ವಿಟ್ಟರ್ ವಾರ್ ಶುರು ಮಾಡಿದ್ದಾರೆ.

ಟ್ವಿಟ್ಟರ್ ನಲ್ಲಿ ನಿಂಬಾಳ್ಕರ್ ವಿರುದ್ಧ ತಿರುಗಿಬಿದ್ದಿರುವ ರೂಪಾ, ಕಳೆದ ಒಂದು ವರ್ಷದಿಂದ ನಿಂಬಾಳ್ಕರ್ ವಿರುದ್ದ ಸಕ್ಷಮ ಪ್ರಾಧಿಕಾರದಿಂದ ಅನುಮತಿ ನೀಡಿಲ್ಲ. IMA ಬಹುಕೋಟಿ ವಂಚನೆ ಪ್ರಕರಣದಲ್ಲಿ ನಿಂಬಾಳ್ಕರ್ ವಿರುದ್ದ ಕ್ರಮ ಕೈಗೊಳ್ಳಲು CBI ಸರ್ಕಾರಕ್ಕೆ ಅನುಮತಿ ಕೇಳಿತ್ತು.

ಆದ್ರೆ ಒಂದು ವರ್ಷದಿಂದ ಹೇಮಂತ್ ನಿಂಬಾಳ್ಕರ್ ವಿರುದ್ದ ಸರ್ಕಾರ ತನಿಖೆಗೆ ಅನುಮತಿ ನೀಡಿಲ್ಲ. ನಿಂಬಾಳ್ಕರ್ ವಿರುದ್ದ ಜಾರ್ಜ್ ಶೀಟ್ ಸಲ್ಲಿಸಿ ಸಕ್ಷಮ ಪ್ರಾಧಿಕಾರಕ್ಕೆ ತನಿಖೆ ಅನುಮತಿ ಕೇಳಿದ್ರು. ನಾನು ಗೃಹ ಇಲಾಖೆ ಕಾರ್ಯದರ್ಶಿ ಆದ ನಂತರ ತನಿಖೆಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ನೀಡಲಾಗಿತ್ತು.

ನಾಳೆಯಿಂದ ಹೊಸ ಹುದ್ದೆ ನಿಭಾಯಿಸಲಿದ್ದೆನೆ. ವರ್ಗಾವಣೆ ಆಗುವುದು ನನಗೆ ಬೇಸರವಿಲ್ಲ. ಮುಂದೆಯೂ ನನ್ನ ಕರ್ತವ್ಯ ಇದೇ ರೀತಿ ಭಷ್ಟ್ರಚಾರದ ವಿರುದ್ದ ಕೆಲಸ ನಿರ್ವಹಿಸುವೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು. ನನ್ನ ವರ್ಗಾವಣೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾದ್ರೆ, ನಾನು ವರ್ಗಾವಣೆಯನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ನಿನ್ನೆ ಕರಕುಶಲ ಅಭಿವೃದ್ಧಿ ನಿಗಮ ಎಂಡಿಯಾಗಿ ಡಿ ರೂಪಾ ವರ್ಗಾವಣೆಯಾಗಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments