Friday, September 24, 2021
No menu items!
Home Karnataka ಪ್ರಪ್ರಥಮ ಬಾರಿಗೆ ಅಂಬಾರಿ ಹೊರಲಿದ್ದಾನೆ ಅಭಿಮನ್ಯು ..!!

ಪ್ರಪ್ರಥಮ ಬಾರಿಗೆ ಅಂಬಾರಿ ಹೊರಲಿದ್ದಾನೆ ಅಭಿಮನ್ಯು ..!!

ಮೈಸೂರು: ವಿಶ್ವವಿಖ್ಯಾತ  ದಸರಾ ಮಹೋತ್ಸವದ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇದೆ. ಕೊರೋನಾ ಹಾವಳಿಯಿಂದ ಜಿಲ್ಲಾಡಾಳಿತ  ಮತ್ತು  ರಾಜ್ಯ ಸರ್ಕಾರ ಸಾಕಷ್ಟು  ಮುಂಜಾಗ್ರತಾ ಕ್ರಮವನ್ನು   ಕೈಗೊಂಡಿದೆ . ಇದರ ಬೆನ್ನಲ್ಲೇ ಗಜಪಡೆಗೆ ಭಾರ ಹೊರಿಸುವ ತಾಲೀಮು ಆರಂಭ ವಾಗಿದೆ.
54 ವರ್ಷದ ಅಭಿಮನ್ಯು ಇದೇ ಮೊದಲ ಬಾರಿ ಅಂಬಾರಿ ಹೊರಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಮರಳು ಮೂಟೆ ಹೊರಿಸಿ ತಾಲೀಮು ನಡೆಸಲಾ ಗುತ್ತಿದೆ. ಅ.26ರಂದು ನಾಡದೇವತೆ ಚಾಮುಂಡೇಶ್ವರಿ ತಾಯಿ ವಿರಾಜಮಾ ನವಾಗಿರುವ 750 ಕೆ.ಜಿ ತೂಕದ ಚಿನ್ನದ ಅಂಬಾರಿಯನ್ನು ಹೊರಲಿದೆ.
ಕೋವಿಡ್‌ ಪರಿಸ್ಥಿತಿ ಕಾರಣ ಅರಮನೆ ಆವರಣದಲ್ಲೇ ತಾಲೀಮು ನಡೆಯುತ್ತಿದೆ. ವಿಕ್ರಮ, ಗೋಪಿ, ವಿಜಯಾ, ಕಾವೇರಿ ತಾಲೀಮಿನಲ್ಲಿ ಭಾಗಿಯಾಗಿದ್ದ ಇತರ ಆನೆಗಳು.
ಸೋಂಕು ನಿಯಂತ್ರಣ ನಿಟ್ಟಿ ನಲ್ಲಿ ಗಜಪಡೆಯ ಮಾವುತರು ಹಾಗೂ ಕಾವಾಡಿಗಳು ಅರಮನೆ ಆವರಣದಾ ಚೆಗೆ ಕಾಲಿಡುವಂತಿಲ್ಲ. ಹೊರಗಿನ ಜನರ ಸಂಪರ್ಕ ಮಾಡುವಂತಿಲ್ಲ. ಇವರೆಲ್ಲರಿಗೂ ಈಚೆಗೆ ಕೋವಿಡ್‌ ಪರೀಕ್ಷೆ ಮಾಡಿಸಲಾಗಿದ್ದು, ವರದಿ ನೆಗೆಟಿವ್‌ ಬಂದಿತ್ತು.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments