Thursday, August 5, 2021
No menu items!
Home Karnataka ದಸರಾ ಹಿನ್ನೆಲೆ - ಮಾವುತರ ಕೊರೋನಾ ಟೆಸ್ಟ್  ನೆಗೆಟಿವ್!

ದಸರಾ ಹಿನ್ನೆಲೆ – ಮಾವುತರ ಕೊರೋನಾ ಟೆಸ್ಟ್  ನೆಗೆಟಿವ್!

ಮೈಸೂರು: ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಆರಂಭವಾಗಲಿದೆ. ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ.ಇದಕ್ಕಾಗಿ ಈಗಲೇ ನಗರಕ್ಕೆ ಗಜಪಡೆ  ಆಗಮಿಸಿದೆ. ಇದೀಗ ಆನೆಗಳ ಮಾವುತರಿಗೆ ಕೊರೋನಾ ಟೆಸ್ಟ್ (Covid Test for Mahouts)  ಮಾಡಿಸಿದ್ದು ಎಲ್ಲರ ವರದಿ ನೆಗೆಟಿವ್ ಬಂದಿದೆ ಎಂದು ತಿಳಿದು ಬಂದಿದೆ.

ದಸರಾಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಕೊರೊನಾ ಟೆಸ್ಟ್​ ಮಾಡಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದರು. ಆದ್ರೆ ಮೊದ ಮೊದಲು  ಮಾವುತರು ಟೆಸ್ಟ್​ಗೆ ಒಳಪಡಲು ಹಿಂದೇಟು ಹಾಕಿದ್ದರು. ಬಳಿಕ ಅವರ ಮನವೊಲಿಸಿ ಪರೀಕ್ಷೆ ನಡೆಸಲಾಗಿತ್ತು.

ಆನೆಗಳೊಂದಿಗೆ ಬಂದಿದ್ದ 15 ಮಂದಿ ಮಾವುತರು, ಕಾವಾಡಿಗರು ಸೇರಿದಂತೆ 24 ಮಂದಿಗೆ ಟೆಸ್ಟ್ ಮಾಡಿಸಲಾಗಿತ್ತು. ಅವರ ವರದಿ ಬಂದಿದ್ದು, ಯಾರಿಗೂ ಕೊರೊನಾ ಸೋಂಕು ಇಲ್ಲ  ಎಂದು ದೃಢಪಟ್ಟಿದೆ.  ಸದ್ಯ ವರದಿ ನೆಗೆಟಿವ್ ಬಂದಿದ್ದು  ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments