Thursday, September 23, 2021
No menu items!
Home Karnataka ಡಿಸೆಂಬರ್ 5 ಕರ್ನಾಟಕ ಬಂದ್ ಪಕ್ಕಾ..!

ಡಿಸೆಂಬರ್ 5 ಕರ್ನಾಟಕ ಬಂದ್ ಪಕ್ಕಾ..!

ಬೆಂಗಳೂರು: ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಪಕ್ಕಾ ಆಗಿದೆ. ಮರಾಠ ಅಭಿವೃದ್ಧಿ ನಿಗಮ ಖಂಡಿಸಿ ಪ್ರತಿಭಟನೆ ನಡೆಸಲಿದ್ದಾರೆ. ಕನ್ನಡ ಪರ ಸಂಘಟನೆಗಳು ಇಂದು ಖಾಸಗಿ ಹೊಟೇಲ್ ನಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಡಿಸೆಂಬರ್ 5 ಕ್ಕೆ ಕರ್ನಾಟಕ ಬಂದ್ ಮಾಡಲು ತೀರ್ಮಾನಿಸಿದ್ದಾರೆ.

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಕನ್ನಡ ಪರ ಸಂಘಟನೆಗಳು ಭಾಗಿಯಾಗಿದ್ದರು. ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗಿದ್ದು, ಪ್ರತಿಭಟನೆ ಎಲ್ಲಾ ಸಂಘಟನೆಗಳು ಒಪ್ಪಿಗೆ ಸೂಚಿಸಿದ್ದಾರೆ. ಡಿಸೆಂಬರ್ 5 ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದೆ. ಸರ್ಕಾರದ ಕ್ರಮ ಖಂಡಿಸಿ ಸಂಘಟನೆಗಳು ರಸ್ತೆಗಿಳಿಯಲಿದ್ದಾರೆ.

ರೈತ ಸಂಘಟನೆ, ಓಲಾ ಊಬರ್, ಕನ್ನಡ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದ್ದಾರೆ. ಇನ್ನು ಬಸ್, ಟ್ಯಾಕ್ಸಿ ಸಂಚಾರಕ್ಕೂ ಮನವಿ ಮಾಡುತ್ತಿದ್ದಾರೆ. ಹೋಟೆಲ್ ಸಂಘಟನೆ ಇನ್ನು ನಿರ್ಧರಿಸಿಲ್ಲ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments