Friday, September 24, 2021
No menu items!
Home Bharata ಕಲ್ಲಿದ್ದಲು ಹಗರಣ; ಮಾಜಿ ಕೇಂದ್ರ ಸಚಿವ 'ದಿಲೀಪ್ ರೇ' ಗೆ ಬಿಗ್ ರಿಲೀಫ್….!

ಕಲ್ಲಿದ್ದಲು ಹಗರಣ; ಮಾಜಿ ಕೇಂದ್ರ ಸಚಿವ ‘ದಿಲೀಪ್ ರೇ’ ಗೆ ಬಿಗ್ ರಿಲೀಫ್….!

ನವದೆಹಲಿ: ದೇಶದಲ್ಲಿ ಭಾರೀ ಕೋಲಾಹಲವೆಬ್ಬಿಸಿದ್ದ ಜಾರ್ಖಂಡ್ ಕಲ್ಲಿದ್ದಲು ಹಗರಣದಲ್ಲಿ ಆರೋಪಿಯಾಗಿದ್ದ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರ ಜೈಲು ಶಿಕ್ಷೆ ಅವಧಿಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿ ಆದೇಶ ನೀಡಿದೆ.

ಜಾರ್ಖಂಡ್ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ದಿಲೀಪ್ ರೇ ಅವರಿಗೆ ದೆಹಲಿ ಸಿಬಿಐ ವಿಶೇಷ ನ್ಯಾಯಾಲಯವು 3 ವರ್ಷಗಳ ಜೈಲು ಶಿಕ್ಷೆಯನ್ನು ಕೋರ್ಟ್ ನೀಡಿತ್ತು. ಇದೀಗ ದೆಹಲಿ ಹೈಕೋರ್ಟ್ ಆ ಶಿಕ್ಕೆಯನ್ನು ಅಮಾನತು ಮಾಡಿದೆ.

ಜಾರ್ಖಂಡ್‌ನ ಗಿರಿದಿಹ್ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಯಾಕ್ ಅನ್ನು 1999ರಲ್ಲಿ ಕ್ಯಾಸ್ಪ್ಯಾನ್ ಟೆಕ್ನಾಲಜೀರ್ ಲಿಮೀಟಿಚ್‌ಗೆ ಅಕ್ರಮವಾಗಿ ಹಂಚಿಕೆ ಮಾಡಿರುವ ಪ್ರಕರಣ ಇದಾಗಿದೆ. ಜಾರ್ಖಂಡ್ ಕಲ್ಲಿದ್ದಲು ಗಣಿ ಮತ್ತು ನಿಕ್ಷೇಪಗಳ ಹಂಚಿಕೆಗೆ ಸಂಬಂಧಿಸಿದಂತೆ ಭಾರೀ ಪ್ರಮಾಣದ ಅಕ್ರಮ ಮತ್ತು ಅವ್ಯವಹಾರ ನಡೆದಿತ್ತು ಎಂದು ಆರೋಪಿಸಲಾಗಿತ್ತು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ನ್ಯಾಯಾಲಯ ಆರೋಪ ಪ್ರತ್ಯಾರೋಪಗಳನ್ನ ಆಲಿಸಿ ಮಾಜಿ ಕೇಂದ್ರ ಸಚಿವರಿಗೆ ಬಿಗ್ ರಿಲೀಫ್ ನೀಡಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments