Friday, September 24, 2021
No menu items!
Home Entertainment ( Kan ) 'ಯುಗಪುರುಷ’ ನ ಜಾಗದಲ್ಲಿ ನಿಂತು ಫೋಟೋ ಕ್ಲಿಕ್ಕಿಸಿದ ಗೋಲ್ಡನ್ ಸ್ಟಾರ್

‘ಯುಗಪುರುಷ’ ನ ಜಾಗದಲ್ಲಿ ನಿಂತು ಫೋಟೋ ಕ್ಲಿಕ್ಕಿಸಿದ ಗೋಲ್ಡನ್ ಸ್ಟಾರ್

ಚಿಕ್ಕಮಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಎಲ್ಲೇ ಇದ್ದರೂ ಸಹ ಫಿಟ್ನೆಸ್ ಬಗ್ಗೆ ಗಮನಹರಿಸುತ್ತಾರೆ. ಸಿನಿಮಾ ಚಿತ್ರೀಕರಣದ ಸಮಯದಲ್ಲೂ ಬೆಳಿಗ್ಗೆ ಬೇಗ ಎದ್ದು ಸೈಕಲ್ ತುಳಿಯೋಕೆ ಹೋಗುತ್ತಾರೆ. ಚಿಕ್ಕಮಗಳೂರಿನ ಕೆಳಬಾವಿಯಲ್ಲಿ ತ್ರಿಬಲ್ ರೈಡಿಂಗ್ ಶೂಟಿಂಗ್ ನಡೆಯುತ್ತಿದೆ. ಅಲ್ಲೇ ಇರುವ ಗಣಿ ಬೆಳಿಗ್ಗೆ ಸೈಕ್ಲಿಂಗ್ ಹೋಗಿದ್ದು, ಅವರಿಗೆ ಈ ಹಾಡಿನ ಚಿತ್ರೀಕರಣ ನಡೆದ ಸ್ಥಳ ಸಿಕ್ಕಿದೆ. ಅದನ್ನು ನೋಡಿದ ಕೂಡಲೇ ಗಣೇಶ್ ಕೇಳಿ ಪ್ರೇಮಿಗಳೇ ಒಬ್ಬಳು ಸುಂದರಿ ಇದ್ದಳು ಎಂಬ ಹಾಡು ನೆನಪಾಗಿದೆ.

ಕೆಳಬಾವಿ ಎಸ್ಟೇಟ್ನಲ್ಲಿ ‘ಯುಗಪುರುಷ’ ಸಿನಿಮಾದ ಶೂಟಿಂಗ್ ಮಾಡಲಾಗಿತ್ತು. ಅಲ್ಲೇ ಪಕ್ಕದಲ್ಲಿ ಇರುವ ಈ ಮದರ್ ಮೇರಿ ಪ್ರತಿಮೆ, ಇಂದಿಗೂ ‘ಯುಗಪುರುಷ’ನ ಕಥೆಯನ್ನ ಹೇಳುತ್ತಾ ಜನರನ್ನ ಆ ತಾಣದತ್ತ ಸೆಳೆಯುತ್ತಿದೆ. ಈ ಸ್ಥಳದ ನೆನಪನ್ನ ಗಣೇಶ್ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಕೇಳಿ ಪ್ರೇಮಿಗಳೇ ಒಬ್ಬಳು ಸುಂದರಿ ಇದ್ದಳು.. ಯುಗಪುರುಷ. ತ್ರಿಬಲ್ ರೈಡಿಂಗ್ ಚಿತ್ರೀಕರಣ ಮಾಡುವಾಗ ಈ ಸ್ಥಳ ನೋಡಿ ಬಾಲ್ಯದಲ್ಲಿ ಯುಗಪುರಷ ಗಿಅPಯಲ್ಲಿ ನೋಡಿದ ನೆನಪಾಯಿತು’ ಎಂದು ಬರೆದುಕೊಂಡಿದ್ದಾರೆ.

ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ಎವರ್ ಗ್ರೀನ್ ಸಿನಿಮಾ ‘ಯುಗಪುರುಷ’ 1989ರಲ್ಲಿ ರಿಲೀಸ್ ಆಗಿ ಸಖತ್ ಸೌಂಡ್ ಮಾಡಿತ್ತು. ಇಂದಿಗೂ ಆ ಸಿನಿಮಾ, ಸಿನಿಮಾದ ಹಾಡುಗಳು ಎಲ್ಲರಿಗೂ ಅಚ್ಚುಮೆಚ್ಚು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments