Friday, May 14, 2021
No menu items!
Home Karnataka ಚೀಟಿ ಹೆಸರಿನಲ್ಲಿ ಚೀಟಿಂಗ್ ಮಾಡಿದ ದಂಪತಿ..!

ಚೀಟಿ ಹೆಸರಿನಲ್ಲಿ ಚೀಟಿಂಗ್ ಮಾಡಿದ ದಂಪತಿ..!

ಬೆಂಗಳೂರು: ಸಿಲಿಕಾನ್ ಸಿಟಿ ಮಂದಿ ದುಡಿಯುವ ಹಣದಲ್ಲಿ ಸ್ವಲ್ಪ ಆದ್ರೂ ಸೇವಿಂಗ್ಸ್ ಇರ್ಲಿ ಅಂತ ಚೀಟಿ ಮೊರೆ ಹೋಗುತ್ತಾರೆ. ಚೀಟಿ ಹಾಕಿದ್ರೆ ಉಳಿತಾಯದ ಜೊತೆಗೆ ಬಡ್ಡಿ ಬರುತ್ತೆ, ಕಷ್ಟ ಎಂದಾಗ ಜೊತೆಯಲ್ಲಿರುತ್ತೆ ಅಂತ. ಆದ್ರೆ ಇಲ್ಲೊಬ್ಬ ಖತರ್ನಾಕ್ ದಂಪತಿ ಅದನ್ನೇ ಬಂಡವಾಳವನ್ನಾಗಿಸಿಕೊಳ್ಳಲು ಹೊರಟಿದ್ದರು. ಇದೊಇಗ ಚೀಟಿ ಹಾಕಿದ್ದವರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಹೊಸಕೆರೆಹಳ್ಳಿಯ ದತ್ತಾತ್ರೇಯ ನಗರದ ನಿವಾಸಿಗಳಾದ ನೀಲಾವತಿ ಹಾಗೂ ಆಕೆಯ ಪತಿ ಜ್ಞಾನೇಶ್ ಇಬ್ಬರು ಚೀಟಿ ವ್ಯವಹಾರ ಮಾಡುತ್ತಿದ್ದರು. ಮೊದ ಮೊದಲಿಗೆ ಸಣ್ಣದಾಗಿ ಶುರು ಮಾಡಿದ್ದ ವ್ಯವಹಾರ ಬರಬರುತ್ತಾ ದೊಡ್ಡ ಮಟ್ಟದಲ್ಲಿ ಶುರು ಮಾಡಿದ್ರು. ಮೂರು ಲಕ್ಷದ ಚೀಟಿಯನ್ನು ಸುಮಾರು ಜನ ಹಾಕಿದ್ರು. ಚೀಟಿ ಕೂಗಿದ್ರು ಹಣ ಕೊಡದೆ ಅದಕ್ಕೆ ಬಡ್ಡಿ ಕೊಡ್ತೀವಿ, ಇಲ್ಲ ಶೇರ್ ಕೊಡ್ತೀವಿ ಅಂತ ಹೇಳಿ ಜನರನ್ನು ನಂಬಿಸಿದ್ದರು.

ಇತ್ತೀಚೆಗೆ ಇದ್ದ ಸ್ವಂತ ಮನೆಯನ್ನು ಮಾರಿ, ಚೀಟಿ ಕಟ್ಟಿದ್ದವರ ಹಣ ದೋಚಿ ಪರಾರಿಯಾಗಿದ್ದರು. ಸಾರ್ವಜನಿಕರೇ ಹುಡುಕಿ ಗಿರಿನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments