Wednesday, April 14, 2021
No menu items!
Home Entertainment ( Kan ) 'ಮದಗಜ' ಟೀಸರ್ ಬಿಡುಗಡೆ ಮಾಡಲಿರುವ ಗಾಡ್ ಫಾದರ್ ಪ್ರಶಾಂತ್ ನೀಲ್

‘ಮದಗಜ’ ಟೀಸರ್ ಬಿಡುಗಡೆ ಮಾಡಲಿರುವ ಗಾಡ್ ಫಾದರ್ ಪ್ರಶಾಂತ್ ನೀಲ್

ಬೆಂಗಳೂರು; ‘ಉಗ್ರಂ’ ಸಿನಿಮಾ ಮೂಲಕ ನಟ ಶ್ರೀಮುರಳಿಗೆ ಬಿಗ್ ಬ್ರೇಕ್ ನೀಡಿದ್ದ ಡೈರೆಕ್ಟರ್ ಪ್ರಶಾಂತ್ ನೀಲ್ ಇದೀಗ ಮುರಳಿ ಅಭಿನಯದ ‘ಮದಗಜ’ ಚಿತ್ರದ ಟೀಸರ್ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ನಟ ಶ್ರೀಮುರಳಿ ಖುದ್ದು ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸಿದ್ದಾರೆ.

ಶ್ರೀಮುರುಳಿ ಅಭಿನಯದ ‘ಮದಗಜ’ ಚಿತ್ರದ ಫಸ್ಟ್​ಲುಕ್​ ಟೀಸರ್​ ಇದೇ ಡಿಸೆಂಬರ್​ 17 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಟೀಸರ್​ ಬಿಡುಗಡೆ ಮಾಡುವುದಕ್ಕೆ ಪ್ರಶಾಂತ್​ ನೀಲ್​ ಒಪ್ಪಿಕೊಂಡಿದ್ದಾರೆ. ಡಿಸೆಂಬರ್​ 17 ರ ಬೆಳಗ್ಗೆ 09 ಗಂಟೆ 09 ನಿಮಿಷಕ್ಕೆ ಸರಿಯಾಗಿ, ಯೂಟ್ಯೂಬ್​ನ ಆನಂದ್​ ಆಡಿಯೋ ಚಾನಲ್​ನಲ್ಲಿ ಪ್ರಶಾಂತ್​ ನೀಲ್​ ‘ಮದಗಜ’ ಚಿತ್ರದ ಫಸ್ಟ್​ಲುಕ್​ ಟೀಸರ್​ ಬಿಡುಗಡೆ ಮಾಡಲಿದ್ದಾರೆ.

ಮದಗಜ’ ಚಿತ್ರದ ಮೂರನೆಯ ಹಂತದ ಚಿತ್ರೀಕರಣ ಇದೀಗ ನಡೆಯುತ್ತಿದೆ. ಲಾಕ್​ಡೌನ್​ಗೂ ಮುನ್ನವೇ ಕಾಶಿಯಲ್ಲಿ ಮೊದಲ ಹಂತದ ಚಿತ್ರೀಕರಣ ನಡೆದಿತ್ತು. ಆ ನಂತರ ಅಕ್ಟೋಬರ್​ನಲ್ಲಿ ಮೈಸೂರಿನ ಸುತ್ತಮುತ್ತ ಇನ್ನೊಂದು ಹಂತದ ಚಿತ್ರೀಕರಣ ಮುಗಿದಿತ್ತು. ಇದೀಗ ಮೂರನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಒಂದು ಫೈಟ್​ ಸೇರಿದಂತೆ ಚಿತ್ರದ ಹಲವು ಮಹತ್ವದ ದೃಶ್ಯಗಳನ್ನು ಚಿತ್ರೀಕರಿಸಲಾಗುತ್ತಿದೆ..

ಮಹೇಶ್‌ ಕುಮಾರ್‌ ನಿರ್ದೇಶನದ ಚಿತ್ರಕ್ಕೆ ಉಮಾಪತಿ ಬಂಡಬಾಳ ಹಾಕುತ್ತಿದ್ದಾರೆ.ಮುರಳಿಗೆ ಜೋಡಿಯಾಗಿ ಆಶಿಕಾ ರಂಗನಾಥ್ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ರಂಗನಾಥ್​, ಜಗಪತಿ ಬಾಬು ಮುಂತಾದವರು ತಾರಾಗಣದಲ್ಲಿ ತೆರೆ ಹಂಚಿಕೊಂಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

PROBLEMAS BASICOS DEL ESPANOL/LOS PRONOMBRES pdf ebook

Auteur: Edelsa ISBN 9788485786954 L’expérience professionnelle est modele cv chauffeur livreur cet exemple de cv chauffeur livreur vous aidera à rédiger un cv chauffeur livreur personnalisé....

Le Fauconnier parfait- Ou Méthode pour dresser et faire voler les oiseaux torrent

Auteur: Arts Et Metiers (Librairie) ISBN 9782854970739 Nous sommes en train d'analyser cette erreur. pour nous aider dans nos recherches, veuillez contacter le service clientèle. Côte-d'or...

Code 93- Grand Format en ligne lire

Auteur: Michel Lafon ISBN 9782749917788 Coste est capitaine de police au groupe crime du SDPJ 93. Depuis quinze ans, il a choisi de travailler en banlieue...

Ebook gratuit 80 TESTS DE LOGIQUE. Pour apprendre à se connaître et à se dépasser – Poche

Auteur: Marabout ISBN 9782501032650 La logique est la faculté de raisonner avec un esprit conséquent et méthodique. Pour maîtriser cette faculté, il faut savoir concevoir, juger...

Recent Comments