Sunday, April 18, 2021
No menu items!
Home Karnataka ಗ್ರಾ.ಪಂ ಚುನಾವಣೆಯಲ್ಲಿ ಸೋತ ಗುಂಪಿನಿಂದ ಹಲ್ಲೆ, ಒಬ್ಬ ಸಾವು

ಗ್ರಾ.ಪಂ ಚುನಾವಣೆಯಲ್ಲಿ ಸೋತ ಗುಂಪಿನಿಂದ ಹಲ್ಲೆ, ಒಬ್ಬ ಸಾವು

ದಾವಣಗೆರೆ: ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಬಂದಿದ್ದು, ಎಷ್ಟೋ ಕಡೆ ಗಲಾಟೆಗಳು ನಡೆದಿವೆ. ದಾವಣಗೆರೆಯಲ್ಲೂ, ಸೋತವರಿಂದ ಗಲಾಟೆ ನಡೆದು, ಆ ಗಲಾಟೆ ಒಬ್ಬ ಶಿಕ್ಷಕನನ್ನು ಬಲಿಪಡೆದುಕೊಂಡಿದೆ.

ಜಿಲ್ಲೆಯ ಜಗಳೂರು ತಾಲೂಕಿನ ದೇವಿಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಕೃಷ್ಣಪ್ಪ (68) ಸಾವನ್ನಪ್ಪಿದ ನಿವೃತ್ತ ಶಿಕ್ಷಕ. ಇವರ ಪುತ್ರ ವಿಜಯೇಂದ್ರಗೆ ತೀವ್ರಗಾಯವಾಗಿದೆ.

ದೇವಿಕೆರೆ ಪಂಚಾಯತಿ ವ್ಯಾಪ್ತಿಯ ಮಿನಿಗರಹಳ್ಳಿ ಗ್ರಾಮದಲ್ಲಿ ಚುನಾವಣೆಯಲ್ಲಿ ಸೋತ ಗುಂಪಿನಿಂದ ಈ ಹಲ್ಲೆ ನಡೆದಿದ್ದು, ಕಟ್ಟಿಗೆಯಿಂದ ಕೃಷ್ಣಪ್ಪ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ಗಾಯಗೊಂಡು ಕೃಷ್ಣಪ್ಪ ಸಾವು ಕಂಡಿದ್ದಾರೆ.

ಇತ್ತೀಚಿಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ಮೃತ ಕೃಷ್ಣಪ್ಪ ಸಂಬಂಧಿ ಗೆಲವು ಸಾಧಿಸಿದ್ದರು. ಇದನ್ನು ಸಹಿಸದ ಸೋಲುಕಂಡವರ ಗುಂಪು ಇಂದು ಉದ್ದೇಶ ಪೂರ್ವಕವಾಗಿ ಜಗಳ ತೆಗೆದು ಹಲ್ಲೆ ನಡೆಸಿದ್ದಾರೆ.

ಗಾಯಾಳು ಜಗಳೂರು ಆಸ್ಪತ್ರೆಗೆ ದಾಖಲಾಗಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ತಲೆದೋರಿದೆ. ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ‌ ನಡೆಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

PROBLEMAS BASICOS DEL ESPANOL/LOS PRONOMBRES pdf ebook

Auteur: Edelsa ISBN 9788485786954 L’expérience professionnelle est modele cv chauffeur livreur cet exemple de cv chauffeur livreur vous aidera à rédiger un cv chauffeur livreur personnalisé....

Le Fauconnier parfait- Ou Méthode pour dresser et faire voler les oiseaux torrent

Auteur: Arts Et Metiers (Librairie) ISBN 9782854970739 Nous sommes en train d'analyser cette erreur. pour nous aider dans nos recherches, veuillez contacter le service clientèle. Côte-d'or...

Code 93- Grand Format en ligne lire

Auteur: Michel Lafon ISBN 9782749917788 Coste est capitaine de police au groupe crime du SDPJ 93. Depuis quinze ans, il a choisi de travailler en banlieue...

Ebook gratuit 80 TESTS DE LOGIQUE. Pour apprendre à se connaître et à se dépasser – Poche

Auteur: Marabout ISBN 9782501032650 La logique est la faculté de raisonner avec un esprit conséquent et méthodique. Pour maîtriser cette faculté, il faut savoir concevoir, juger...

Recent Comments