Friday, September 24, 2021
No menu items!
Home Latest ಟರ್ಕಿ- ಗ್ರೀಸ್ ನಲ್ಲಿ ಪ್ರಬಲ ಭೂಕಂಪನ; ಧರೆಗುರುಳಿದ ಬಹುಮಡಿ ಕಟ್ಟಡಗಳು..

ಟರ್ಕಿ- ಗ್ರೀಸ್ ನಲ್ಲಿ ಪ್ರಬಲ ಭೂಕಂಪನ; ಧರೆಗುರುಳಿದ ಬಹುಮಡಿ ಕಟ್ಟಡಗಳು..

ಟರ್ಕಿಯ ಡೋಡ್ ಕನೀಸ್ ದ್ವೀಪದಲ್ಲಿ ಭಾರೀ ಭೂಕಂಪ ಸಂಭವಿಸಿದ್ದು ರಿಕ್ಟರ್ ಮಾಪನದಲ್ಲಿ 7.0 ರಷ್ಟು ತೀವ್ರತೆ ದಾಖಲಾಗಿದೆ.

ಪ್ರಬಲ ಭೂಕಂಪನದಿಂದ ಸುನಾಮಿ ಅಲೆಗಳು ಎದ್ದಿದ್ದು ಜನರು ಭಯಭೀತರಾಗಿದ್ದಾರೆ. ಟರ್ಕಿಯ ಕರಾವಳಿ ಭಾಗವಾದ ಇಝ್ಮೀರ್ ನಗರಕ್ಕೆ ನೀರು ನುಗ್ಗಿದ್ದು ಜನರು ಭಯಭೀತರಾಗಿ ಮನೆಯಿಂದ ಹೊರಗೆ ಬಂದಿದ್ದಾರೆ. ಹಲವು ಕಟ್ಟಡಗಳು ನೆಲಕ್ಕುರುಳಿದ್ದು ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಇದೆ.

ಇಂದು ಸಂಜೆ 5:21ಕ್ಕೆ ಭೂಕಂಪ ಸಂಭವಿಸಿದ್ದು ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಸಾವು ನೋವಿನ ಕುರಿತು ಸದ್ಯಕ್ಕೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಈಸ್ಟನ್ ಸಮೋರ್ಸ್ ನ ಉಪಮೇಯರ್ ಮಾಧ್ಯಮಗಳಿಗೆ ತಿಳಿಸದ್ದಾರೆ.

ಟರ್ಕಿಯ ಇಝ್ಮೀರ್ ಮತ್ತು ಗ್ರೀಕ್ ನ ಏಗನ್ ಸಮುದ್ರದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪನದಿಂದಾಗಿ ಸುನಾಮಿಯೂ ಉಂಟಾಗುವ ಸಾಧ್ಯತೆ ಉಂಟಾಗಿದ್ದು ಎರಡೂ ದೇಶದ ಜನತೆ ಭಯಭೀತರಾಗಿದ್ದಾರೆ. ಹಲವರು ಇದನ್ನ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು ಕೆಲವರು ಅದರ ಅನುಭವ ಹಂಚಿಕೊಂಡಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಕಟ್ಟಡಗಳು ನೆಲಕ್ಕುರಿಳಿರುವ ಸಾಧ್ಯತೆಗಳಿವೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಸದ್ಯ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments