Friday, May 14, 2021
No menu items!
Home Karnataka ಮದುವೆಗೆ ಒಂದು ದಿನ ಇರುವಾಗ ಕೈಕೊಟ್ಟ ವರ, ಪೊಲೀಸ್ ಮೆಟ್ಟಿಲೇರಿದ ಪೋಷಕರು

ಮದುವೆಗೆ ಒಂದು ದಿನ ಇರುವಾಗ ಕೈಕೊಟ್ಟ ವರ, ಪೊಲೀಸ್ ಮೆಟ್ಟಿಲೇರಿದ ಪೋಷಕರು

ಮೈಸೂರು: ಮದುವೆಗೆ ಒಂದು ದಿನ ಇರುವಾಗ ವರ ಕೈಕೊಟ್ಟು ತನ್ನ ಪ್ರೇಯಸಿ ಜೊತೆ ಮದುವೆಯಾಗಿರುವ ಘಟನೆ ಜಿಲ್ಲೆಯ ಸುಣ್ಣದಕೇರಿಯಲ್ಲಿ ನಡೆದಿದೆ. ಉಮೇಶ್ ಎಂಬಾತ ಮೋಸ ಮಾಡಿದ ವ್ಯಕ್ತಿ.

ಸಿಂಚನಾ ಹಾಗೂ ಉಮೇಶ್ ಗೆ ನಿಶ್ಚಿತಾರ್ಥ ನಡದು. ಇಂದು ಮತ್ತು ನಾಳೆ ಮದುವೆ ನಡೆಯಬೇಕಿತ್ತು. ಆದರೆ ನಿಶ್ವಯವಾಗಿದ್ದ ಮದುವೆ ಬಿಟ್ಟು ವರ ತನ್ನ ಹಳೆಯ ಪ್ರೇಯಸಿಯೊಂದಿಗೆ ಪರಾರಿಯಾಗಿದ್ದಾನೆ. ಜೊತೆಗೆ ಆಕೆಯ ಜೊತೆಯಲ್ಲಿ ಮದುವೆ ಕೂಡ ಆಗಿದ್ದಾನೆ. ಈ ವಿಚಾರವನ್ನು ತನ್ನ ಮನೆಯವರಿಗೆ ತಿಳಿಸಿದ್ದಾನೆ.

ಆದ್ರೆ ವಧುವಿನ ಕಡೆಯವರು ಮದುವೆಗಾಗಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದು, ವಿಚಾರ ತಿಳಿದು ಕಂಗಾಲಾಗಿದ್ದಾರೆ.

ಇತ್ತ ಇಂದು ನಡೆಯುವ ಮದುವೆಗೆ ಕುಟುಂಬಸ್ಥರು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಇದೀಗ ವರನ ಪರಾರಿ ಸುದ್ದಿಯಿಂದ ಕಂಗಾಲಾಗಿದ್ದಾರೆ. ವಧುವಿನ ಕಡೆಯವರು ಕೆ ಆರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವರನ ಕಡೆಯವರು ವಧುವಿನ ಮನೆಯವರಿಗೆ 5 ಲಕ್ಷ ಹಣ ಕೊಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments