Friday, May 14, 2021
No menu items!
Home Entertainment ( Kan ) ಹುಟ್ಟುಹಬ್ಬದ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್

ಹುಟ್ಟುಹಬ್ಬದ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 70ನೇ ವಸಂತಕ್ಕೆ ಕಾಲಿಟ್ಟ ಅವರಿಗೆ ಕೋಟ್ಯಂತರ ಅಭಿಮಾನಿಗಳು, ಕಾಲಿವುಡ್ ಸೆಲೆಬ್ರಿಟಿಗಳು ತಲೈವಾಗೆ ಜನ್ಮದಿನದ ಶುಭಾಷಯಗಳನ್ನು ಕೋರುತ್ತಿದ್ದಾರೆ.

ಬಣ್ಣ ಮುಖ್ಯ ಅಲ್ಲ ಪ್ರತಿಭೆ ಮಾತ್ರ ಮುಖ್ಯ ಎಂದು ತೋರಿಸಿಕೊಟ್ಟ ಸೂಪರ್ ಸ್ಟಾರ್ ರಜನೀಕಾಂತ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬರ್ತ್ಡೇಗೆ ವಿಭಿನ್ನ ರೀತಿಯಲ್ಲಿ ವಿಷ್ ಮಾಡಿದ್ದಾರೆ. ರಜನೀಕಾಂತ್ ಹುಟ್ಟುಹಬ್ಬಕ್ಕೆ ಮಕ್ಕಳಾದ ಸೌಂದರ್ಯ ಮತ್ತು ಐಶ್ವರ್ಯ ತಂದೆಯ ಜೊತೆಗಿನ ಅಮೂಲ್ಯವಾದ ಫೋಟೊಗಳನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿ, ಶುಭಾಶಯಕೋರಿದ್ದಾರೆ. ರಜನೀಕಾಂತ್ ಅಳಿಯ ಧನುಷ್ ಕೂಡ ಟ್ವಿಟರ್ನಲ್ಲಿ ಮಾವನಿಗೆ ಹುಟ್ಟುಹಬ್ಬದ ಶುಭಾಶಯಗಳು ತಲೈವಾ ಎಂದು ಬರೆದುಕೊಂಡಿದ್ದಾರೆ.

ಈಗಾಗಲೇ ರಾಜಕೀಯ ರಂಗ ಪ್ರವೇಶದ ಬಗ್ಗೆಯೂ ಅಧಿಕೃತವಾಗಿ ಘೋಷಣೆ ಮಾಡಿರುವ ನಟ ರಜನಿಕಾಂತ್ ಗೆ ಹುಟ್ಟುಹಬ್ಬದ ಶುಭ ಕೋರಲು ಅಪಾರ ಅಭಿಮಾನಿಗಳು ಮುಂಜಾನೆಯಿಂದಲೇ ರಜನಿ ಅವರ ಚೆನ್ನೈ ನಿವಾಸದ ಮುಂದೆ ನೆರೆದಿದ್ದಾರೆ.

ಇದೇ ವೇಳೆ ರಜನಿಕಾಂತ್ ಅವರಿಗೆ ಪ್ರಧಾನಿ ಮೋದಿ ಕೂಡ ವಿಶ್ ಮಾಡಿದ್ದು, ಆರೋಗ್ಯವಂತಾರಾಗಿ, ದೀರ್ಘಾಯುಷಿಗಳಾಗಿ ಬಾಳಲೆಂದು ಹಾರೈಸುತ್ತೇನೆ ಎಂದಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments