Friday, May 14, 2021
No menu items!
Home Special ಕೊಲೆಸ್ಟ್ರಾಲ್ ಕರಗಿಸಿಕೊಳ್ಳುವ ಮನಸ್ಸಿದ್ದರೆ ಮೆಕ್ಕೆಜೋಳ ಟ್ರೈ ಮಾಡಿ

ಕೊಲೆಸ್ಟ್ರಾಲ್ ಕರಗಿಸಿಕೊಳ್ಳುವ ಮನಸ್ಸಿದ್ದರೆ ಮೆಕ್ಕೆಜೋಳ ಟ್ರೈ ಮಾಡಿ

ಇತ್ತೀಚೆಗೆ ಮೆಕ್ಕೆಜೋಳವನ್ನ ತಿನ್ನುವವರು ಹೆಚ್ಚಾಗಿದ್ದಾರೆ. ಮಸಾಲೆ ಮಿಕ್ಸ್ ಮಾಡಿ ಸಂಜೆ ಸ್ನ್ಯಾಕ್ಸ್ ಅಂತ ತಿನ್ನುತ್ತಾರೆ. ಹೀಗೆ ದಿನವೂ ತಿನ್ನುವ ಮೆಕ್ಕೆಜೋಳದಲ್ಲಿ ಅಡಗಿದೆ ಹಲವು ಆರೋಗ್ಯಕರ ಉಪಯೋಗ.

* ಮೆಕ್ಕೆ ಜೋಳದಲ್ಲಿ ಅಧಿಕ ನಾರಿನಂಶ ಇರುವುದರಿಂದ ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ.

* ಜೋಳದಲ್ಲಿ ವಿಟಮಿನ್ ಬಿ ಮತ್ತು ಫಾಲಿಕ್ ಆಸಿಡ್ ಅಂಶವಿರುವುದರಿಂದ ದೇಹದಲ್ಲಿ ರಕ್ತ ಹೆಚ್ಚಾಗಲು ಸಹಕಾರಿಯಾಗಿದೆ. ಇದರಿಂದ ರಕ್ತ ಹೀನತೆ ಸಮಸ್ಯೆ ಉಂಟಾಗುವುದಿಲ್ಲ.

* ಇದರ ಸೇವನೆಯಿಂದ ರಕ್ತದಲ್ಲಿ ಕೊಬ್ಬಿನಂಶ ಸೇರಿಕೊಳ್ಳುವುದನ್ನು ತಡೆಯಬಹುದು.

* ದೇಹದಲ್ಲಿ ಸೇರಿಕೊಂಡಿರುವ ಕೊಲೆಸ್ಟರಾಲ್‌ ಕಡಿಮೆಯಾಗುತ್ತದೆ. ಕೊಲೆಸ್ಟರಾಲ್‌ನಲ್ಲಿ 2 ವಿಧ. ಒಳ್ಳೆಯ ಕೊಲೆಸ್ಟರಾಲ್‌ ಮತ್ತು ಕೆಟ್ಟ ಕೊಲೆಸ್ಟರಾಲ್‌. ಕೆಟ್ಟ ಕೊಲೆಸ್ಟರಾಲ್‌ ದೇಹದಲ್ಲಿ ಹೆಚ್ಚಾದರೆ ದೇಹದ ತೂಕ ಹೆಚ್ಚಾಗುವುದು, ಒಬೆಸಿಟಿ ಸಮಸ್ಯೆ ಪ್ರಾರಂಭವಾಗುತ್ತದೆ. ಆದರೆ ಜೋಳದಲ್ಲಿ ಒಳ್ಳೆಯ ಕೊಲೆಸ್ಟರಾಲ್‌ ಇದ್ದು, ದೇಹದ ಆರೋಗ್ಯವನ್ನು ಹೆಚ್ಚು ಮಾಡುತ್ತದೆ.

* ಮಧುಮೇಹ ಮತ್ತು ಅಧಿಕವಾದ ಒತ್ತಡವನ್ನು ಮೆಕ್ಕೆಜೋಳ ಸೇವನೆಯಿಂದ ಕಡಿಮೆ ಗೊಳಿಸಬಹುದು. ಇದು ಕರುಳಿನ ಕ್ಯಾನ್ಸರನ್ನು ದೂರವಿರುಸುವುದಲ್ಲದೆ ಇದು ರಕ್ತದಲ್ಲಿರುವ ಸಕ್ಕರೆ ಅಂಶ ಕಡಿಮೆಗೊಳಿಸುವ ಮೂಲಕ ಮಧುಮೇಹಿಗಳಿಗೆ ಸಹಾಯಕವಾಗಿದೆ.

* ಅಧಿಕ ಮ್ಯಾಗ್ನಿಷಿಯಂ, ಕಬ್ಬಿಣ, ಸತು, ರಂಜಕ ಇರುವುದರಿಂದ ಮೂಳೆಗೆ ಒಳ್ಳೆಯದು. ಮೂಳೆಯನ್ನು ಬಲಪಡಿಸುವುದು ಮಾತ್ರವಲ್ಲ, ಕಿಡ್ನಿ ಸರಿಯಾಗಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments