Wednesday, October 27, 2021
No menu items!
Home Karnataka ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ವೈ ವೈಮಾನಿಕ ಸಮೀಕ್ಷೆ ..

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ವೈ ವೈಮಾನಿಕ ಸಮೀಕ್ಷೆ ..

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರು ಇಂದು ಉತ್ತರ ಕರ್ನಾಟಕಕದ ಪ್ರವಾಹ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಬಳ್ಳಾರಿಯ ತೋರಣಗಲ್ಲು ವಿಮಾನ ನಿಲ್ದಾಣಕ್ಕೆ ತಮ್ಮ ಪ್ರಯಾಣ ಬೆಳೆಸಿದ್ದಾರೆ.ಅಲ್ಲಿಂದ ವಾಯುಸೇನೆಯ ಹೆಲಿಕಾಪ್ಟರ್ ನಲ್ಲಿ ಕಲಬುರ್ಗಿ ಗೆ ತೆರಳಿ ವೈಮಾನಿಕ ಸಮೀಕ್ಷೆ ನಡೆಸಲಿದ್ದು ಅಲ್ಲಿಂದ ಅಲಮಟ್ಟಿಗೆ ತೆರಳಲಿದ್ದಾರೆ.

ಮುಖ್ಯಮಂತ್ರಿ ಗಳೊಂದಿಗೆ ಗೃಹಸಚಿವಾರದ ಬಸವರಾಜ್ ಬೊಮ್ಮಾಯಿ ಯವರೂ ವೈಮಾನಿಕ ಸಮೀಕ್ಷೆಯಲ್ಲಿ ಭಾಗವಹಿಸಲಿದ್ದು ಉಳಿದಂತೆ ಅಧಿಕಾರಿಗಳು ಸಿಎಂ ಜೊತೆ ಭಾಗವಹಿಸಲಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸಂತ್ರಸ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಈ ಕುರಿತಂತೆ ಎಲ್ಲಾ ಅಧಿಕಾರಿಗಳ ಜೊತೆ ಇದೀಗಾಗಲೇ ಮಾತುಕತೆ ನಡೆಸಿದ್ದೇನೆ. ವೈಮಾನಿಕ ಸಮೀಕ್ಷೆಯ ನಂತರ ವಾಸ್ತವ ಸ್ಥಿತಿ ಅರಿತು ಅಲ್ಲಿನ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತೇನೆ. ಸಮೀಕ್ಷೆ ಯ ನಂತರ ಇನ್ನೂ ಹೆಚ್ಚಿನ ನೆರವು ಒದಗಿಸಲಾಗುವುದು ಎಂದು ಹೇಳಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments