Saturday, December 4, 2021
No menu items!
Home Bharata ಕಂಗನಾ ಮನೆ ಕೆಡವಲು ಪಾಲಿಕೆಯಿಂದ 82 ಲಕ್ಷ ಹಣ ಖರ್ಚು..!

ಕಂಗನಾ ಮನೆ ಕೆಡವಲು ಪಾಲಿಕೆಯಿಂದ 82 ಲಕ್ಷ ಹಣ ಖರ್ಚು..!

ಮುಂಬೈ : ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಕುರಿತು ಧ್ವನಿ ಎತ್ತಿದ ಕಂಗನಾ ಈಗಲೂ ಅಷ್ಟೇ ಸುದ್ದಿಯಲ್ಲಿದ್ದಾರೆ. ಒಮ್ಮೆ ಮಹಾರಾಷ್ಟ್ರ ಸಿಎಂ ಉದ್ಭವ್ ಠಾಕ್ರೆಯನ್ನು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡಿದ್ದ ಕಂಗನಾ, ಈಗ ಮತ್ತೆ ಅವರ ವಿರುದ್ಧ ಸಿಡಿದೆದ್ದಿದ್ದಾರೆ.

ಬಾಂದ್ರಾದಲ್ಲಿರುವ ಕಂಗನಾ ಅವರ ಬಂಗಲೆ ಅಕ್ರಮವಾಗಿ ನಿರ್ಮಾಣವಾಗಿದೆ ಎಂಬ ಆರೋಪದ ಮೇಲೆ ಅಲ್ಲಿನ ಪಾಲಿಕೆ ಆ ಬಂಗಲೆಯನ್ನು ಕೆಡವಲು ಮುಂದಾಗಿತ್ತು. ಆದ್ರೆ ತಡೆ ತಂದ ಕಾರಣ ಬಂಗಲೆಯನ್ನು ಸಂಪೂರ್ಣವಾಗಿ ಕೆಡವಿಲ್ಲ. ಭಾಗಶಃ ಕೆಡವಿರುವ ಮನೆಗೆ ಮುಂಬೈ ಪಾಲಿಕೆ ಸುಮಾರು 82 ಲಕ್ಷ ಖರ್ಚು ಮಾಡಿದೆಯಂತೆ. ಈ ವಿಚಾರಕ್ಕೆ ನಟಿ ಕಂಗನಾ ಪಾಲಿಕೆಯ ವಿರುದ್ಧವೂ ಗರಂ ಆಗಿದ್ದಾರೆ.

ಕಂಗನಾ ಬಂಗಲೆ ನೆಲಸಮ ಮಾಡುವ ಪ್ರಕರಣದಲ್ಲಿ ಬಿಎಂಸಿ ಹಿರಿಯ ವಕೀಲ ಆಸ್ಪಿ ಚಿನೋಯ್ ಅವರಿಗೆ ಕಾನೂನು ಶುಲ್ಕವಾಗಿ 82 ಲಕ್ಷ ರೂಪಾಯಿ ಖರ್ಚು ಮಾಡಿದೆ. ಸೆಪ್ಟೆಂಬರ್ ನಲ್ಲಿ 22.50 ಲಕ್ಷ, ಅಕ್ಬೋಬರ್ ನಲ್ಲಿ 60 ಲಕ್ಷ ಒಟ್ಟು 82.50 ಲಕ್ಷ ರೂಪಾಯಿ ಹಣ ಖರ್ಚಾಗಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಕಂಗನಾ ಪ್ರತಿಕ್ರಿಯೆ ನೀಡಿದ್ದು, ಇದು ಅತ್ಯಂತ ದುರದೃಷ್ಟಕರ ಸಂಗತಿ. ಮುನ್ಸಿಪಲ್ ಕಾರ್ಪೋರೇಟ್ ಇದುವರೆಗೆ ನನ್ನ ಮನೆಯನ್ನು ನೆಲಸಮ ಮಾಡಲು ವಕೀಲರಿಗೆ 82 ಲಕ್ಷ ಹಣ ಖರ್ಚು ಮಾಡಿದೆ. ಹೆಣ್ಣು ಹುಡುಗಿಗೆ ಕಾಟ ಕೊಡಲು ಪಪ್ಪು ಗ್ಯಾಂಗ್ ಸಾರ್ವಜನಿಕರ ಹಣವನ್ನು ಖರ್ಚು ಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments