Saturday, May 15, 2021
No menu items!
Home Karnataka ಕೆಲವೇ ಹೊತ್ತಿನಲ್ಲಿ ಸಿಎಂ ಮನೆಗೆ ಮುತ್ತಿಗೆ: ಕರವೇ ನಾರಾಯಣ ಗೌಡ

ಕೆಲವೇ ಹೊತ್ತಿನಲ್ಲಿ ಸಿಎಂ ಮನೆಗೆ ಮುತ್ತಿಗೆ: ಕರವೇ ನಾರಾಯಣ ಗೌಡ

ಬೆಂಗಳೂರು: ಮರಾಠಿ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕದಾದ್ಯಂತ ಬಂದ್ ಬಿಸಿ ಜೋರಾಗಿದೆ. ಬೆಂಗಳೂರಿನಲ್ಲಿ ಸಾವಿರಾರು ಕನ್ನಡಪರ ಹೋರಾಟಗಾರರು ಬಂದ್ ನಡೆಸುತ್ತಿದ್ದಾರೆ. ಈ ವೇಳೆ ಮಾತನಾಡಿರುವ ಕರವೇ ನಾರಾಯಣ ಗೌಡ, ಕೆಲವೇ ಹೊತ್ತಿನಲ್ಲಿ ಸಿಎಂ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ.

ಪ್ರತಿಭಟನೆ ಕೇವಲ ಬೆಂಗಳೂರಿನಲ್ಲಿ ಮಾತ್ರ ನಡೆಯುತ್ತಿಲ್ಲ. ಜಿಲ್ಲೆ ಜಿಲ್ಲೆಗಳಲ್ಲಿ ನಡೆಯುತ್ತಿದೆ. ತಾಲೂಕು ಕೇಂದ್ರದಲ್ಲಿ ತಹಶೀಲ್ದಾರ್ ಕಚೇರಿಗೆ, ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಕೇಂದ್ರ ಕಚೇರಿಗಳಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

ಮುಖ್ಯಮಂತ್ರಿ ಹೋದಲಲ್ಲೆಲ್ಲಾ ಪ್ರತಿಭಟನೆ ಮಾಡುತ್ತೇವೆ. ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ. ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತೇವೆ. ನಮ್ಮ ಪ್ರತಿಭಟನೆ ಇವತ್ತಿಗೆ ಸೀಮಿತವಲ್ಲ ಎಂದಿದ್ದಾರೆ.

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ಬಂದ್ ಮಾಡುತ್ತಿದ್ದಾರೆ. ಪೊಲೀಸರು ಕೂಡ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments