Saturday, February 27, 2021
No menu items!
Home Karavali ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 150 ಮಂದಿಗೆ ಕೋವಿಡ್ ಪಾಸಿಟಿವ್

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 150 ಮಂದಿಗೆ ಕೋವಿಡ್ ಪಾಸಿಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 150 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 149 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. ಒಬ್ಬರು ಇತರ ರಾಜ್ಯದಿಂದ ಬಂದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.

ಪಾಸಿಟಿವ್ ಆದವರ ಸ್ಥಳೀಯಾಡಳಿತ ಸಂಸ್ಥೆಗಳ ವಿವರ: ಕಾಸರಗೋಡು ನಗರಸಭೆ 15, ಮಧೂರು ಪಂಚಾಯತ್ 6, ಮುಳಿಯಾರು ಪಂಚಾಯತ್ 2, ಚೆಮ್ನಾಡ್ ಪಂಚಾಯತ್ 14, ಮೊಗ್ರಾಲ್ ಪುತ್ತೂರು ಪಂಚಾಯತ್ 6, ಚೆಂಗಳ ಪಂಚಾಯತ್ 8, ಕುಂಬಳೆ ಪಂಚಾಯತ್ 2, ಎಣ್ಮಕಜೆ ಪಂಚಾಯತ್ 3, ಬದಿಯಡ್ಕ ಪಂಚಾಯತ್ 5, ಮಂಗಲ್ಪಾಡಿ ಪಂಚಾಯತ್ 6, ಪೈವಳಿಕೆ ಪಂಚಾಯತ್ 1, ಕಾರಡ್ಕ ಪಂಚಾಯತ್ 1, ಮಂಜೇಶ್ವರ ಪಂಚಾಯತ್ 2, ಕಾಞಂಗಾಡ್ ನಗರಸಭೆ 16, ಅಜಾನೂರು ಪಂಚಾಯತ್ 14, ಪಳ್ಳಿಕ್ಕರೆ ಪಂಚಾಯತ್ 6, ಪಿಲಿಕೋಡ್ ಪಂಚಾಯತ್ 4, ಉದುಮಾ ಪಂಚಾಯತ್ 5, ಮಡಿಕೈ ಪಂಚಾಯತ್ 5, ನೀಲೇಶ್ವರ ನಗರಸಭೆ 4, ಪುಲ್ಲೂರು ಪೆರಿಯ ಪಂಚಾಯತ್ 7, ವಲಿಯಪರಂಬ ಪಂಚಾಯತ್ 1, ಚೆರುವತ್ತೂರು ಪಂಚಾಯತ್ 1, ಈಸ್ಟ್ ಏಳೇರಿ ಪಂಚಾಯತ್ 1, ತ್ರಿಕರಿಪುರ ಪಂಚಾಯತ್ 1, ವೆಸ್ಟ್ ಏಳೇರಿ ಪಂಚಾಯತ್ 1, ಕಿನಾನೂರು ಕರಿಂದಳಂ ಪಂಚಾಯತ್ 9, ಕಯ್ಯೂರು ಚೀಮೇನಿ ಪಂಚಾಯತ್ 3 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ.

         

ಜಿಲ್ಲೆಯಲ್ಲಿ 5938 ಮಂದಿ ಮೇಲೆ ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 5938 ಮಂದಿ ನಿಗಾದಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ. ಮನೆಗಳಲ್ಲಿ 4616 ಮಂದಿ, 1322 ಮಂದಿ ಸಾಂಸ್ಥಿಕವಾಗಿ ನಿಗಾದಲ್ಲಿದ್ದಾರೆ. ನೂತನವಾಗಿ 215 ಮಂದಿ ನಿಗಾ ಪ್ರವೇಶಿಸಿದ್ದಾರೆ. 216 ಮಂದಿ ಶನಿವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 1051 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 140 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.

ಶನಿವಾರ 104 ಮಂದಿ ಗುಣಮುಖ: ಜಿಲ್ಲೆಯಲ್ಲಿ ಶನಿವಾರ 104 ಮಂದಿ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ಕಾಸರಗೋಡು ನಗರಸಭೆ 5, ಮಧೂರು ಪಂಚಾಯತ್ 14, ಚೆಮ್ನಾಡ್ ಪಂಚಾಯತ್ 5, ಮಂಗಲ್ಪಾಡಿ ಪಂಚಾಯತ್ 4, ಬದಿಯಡ್ಕ ಪಂಚಾಯತ್ 1, ವರ್ಕಾಡಿ ಪಂಚಾಯತ್ 1, ಕುಂಬಳೆ ಪಂಚಾಯತ್ 3, ಮೊಗ್ರಾಲ್ ಪುತ್ತೂರು ಪಂಚಾಯತ್ 1, ಎಣ್ಮಕಜೆ ಪಂಚಾಯತ್ 1, ಮಂಜೇಶ್ವರ ಪಂಚಾಯತ್ 2, ಕಾಞಂಗಾಡ್ ನಗರಸಭೆ 13, ಪಡನ್ನ ಪಂಚಾಯತ್ 2, ಅಜಾನೂರು ಪಂಚಾಯತ್ 16, ಪಳ್ಳಿಕ್ಕರೆ ಪಂಚಾಯತ್ 5, ಪಿಲಿಕೋಡ್ ಪಂಚಾಯತ್ 6, ಮಡಿಕೈ ಪಂಚಾಯತ್ 1, ನೀಲೇಶ್ವರ ನಗರಸಭೆ 4, ಈಸ್ಟ್ ಏಳೇರಿ ಪಂಚಾಯತ್ 1, ಕೋಡೋಂ-ಬೇಳೂರು ಪಂಚಾಯತ್ 2, ಕಿನಾನೂರು-ಕರಿಂದಳಂ ಪಂಚಾಯತ್ 1, ಪುಲ್ಲೂರು-ಪೆರಿಯ ಪಂಚಾಯತ್ 1, ತ್ರಿಕರಿಪುರ ಪಂಚಾಯತ್ 2, ಕಯ್ಯೂರು-ಚೀಮೇನಿ ಪಂಚಾಯತ್ 2, ವಲಿಯಪರಂಬ ಪಂಚಾಯತ್ 1 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ.

News In Brief: Kasaragod Distirct Covid update of 12 September 2020. Total 150 tested positive today.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

How to Buy Essay Online Cheap

Purchase essay to get better marks and evenings free from assignmentsStudents have long been tired of continuous homework and they are certainly not satisfied...

Buy Essay – How to Make Sure Your Essay is Correct

When you're looking for essay help, there are plenty of services you can purchase online Some are free, while others charge a small...

Who Can Offer Cheap Essays?

But, there are lots of advantages that you are able to derive from purchasing essay papers online. Primarily, when you purchase essay papers online,...

How to Write My Essay To Money

Finding a trustworthy and professional man for essay editing help is tough than writing a thesis It takes a keen sense of observation...

Recent Comments