Tuesday, October 26, 2021
No menu items!
Home Entertainment ( Kan ) ಕುಡ್ಲದ ಕಡಲ ಕಿನಾರೆಯಲ್ಲಿ ಕೆಜಿಎಫ್​ 2 ಶೂಟಿಂಗ್...!!

ಕುಡ್ಲದ ಕಡಲ ಕಿನಾರೆಯಲ್ಲಿ ಕೆಜಿಎಫ್​ 2 ಶೂಟಿಂಗ್…!!

ಮಂಗಳೂರು : ಸ್ಯಾಂಡಲ್ವುಡ್ ನಲ್ಲಿ ಬಿರುಗಾಳಿ  ಎಬ್ಬಿಸಿ ಭಾರತೀಯ ಚಿತ್ರರಂಗವೇ ಕನ್ನಡ ಸಿನಿಮಾರಂಗವನ್ನು ತಿರುಗಿ ನೋಡುವಂತೆ ಮಾಡಿದ್ದ ಸಿನಿಮಾ ಕೆಜಿಎಫ್​ ಛಾಪ್ಟರ್ 1. ಇದೀಗ  ಸಿನಿ ರಸಿಕರು ಕುತೂಹಲದಿಂದ ಕಾಯುತ್ತಿರುವ ಕೆಜಿಎಫ್​ ಛಾಪ್ಟರ್ 2 ಚಿತ್ರೀಕರಣಕ್ಕಾಗಿ ಚಿತ್ರತಂಡ  ಮಂಗಳೂರು ತಲುಪಿ ಶೂಟಿಂಗ್  ​ ಆರಂಭಿಸಿದೆ.
ಮಂಗಳೂರಿನ ಕಡಲ ಕಿನಾರೆಯಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು ಇದರ ಫೊಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಪ್ರಶಾಂತ್  ನೀಲ್ ಆಕ್ಷನ್‌ ಕಟ್ ಹೇಳುತ್ತಿದ್ದು , ರಾಕಿ ಬಾಯ್ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಮಿಂಚುತ್ತಿದ್ದಾರೆ.
ಮಲ್ಪೆ ಕಡಲ ತೀರದಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ರಾಕಿ ಭಾಯ್​ ಹಾಗೂ ರೀನಾ ದೇಸಾಯಿ ಕಾಣಿಸಿಕೊಂಡಿದ್ದು,ಡೈರೆಕ್ಟರ್  ಪ್ರಶಾಂತ್ ನೀಲ್ ಕೂಡಾ ಈ ಫೊಟೋಗಳನ್ನು ತಮ್ಮ ಇನ್ಸ್ಟಾಗ್ರಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇದೀಗ ಸಾಮಾಜಿಕ ಜಾಲತಾಣದಲ್ಲಿ ಕೆಜಿಎಫ್​ ಚಾಪ್ಟರ್​ 2 ಸಿನಿಮಾ ಚಿತ್ರೀಕರಣ ಫೋಟೋ ಹಾಗೂ ವಿಡಿಯೋ ವೈರಲ್​ ಆಗುತ್ತಿದೆ.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments