Monday, October 18, 2021
No menu items!
Home Karnataka ನಾಳೆ ರಾಜ್ಯಾದ್ಯಂತ ಪ್ರತಿಭಟನೆ: ಕುರುಬೂರು ಶಾಂತಕುಮಾರ್

ನಾಳೆ ರಾಜ್ಯಾದ್ಯಂತ ಪ್ರತಿಭಟನೆ: ಕುರುಬೂರು ಶಾಂತಕುಮಾರ್

ಮೈಸೂರು: ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಮತ್ತು ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ.

ನಾಳೆ ರೈತರು ಬೀದಿಗಿಳಿಯಲ್ಲಿದ್ದಾರೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ನ್ಯಾಯಯುತ ಬೆಲೆ ನೀಡುವಂತೆ ಹಾಗೂ ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ನವೆಂಬರ್ 2 ರಂದು ಧರಣಿ ನಡೆಯಲಿದೆ. ಸಕ್ಕರೆ ಕಾರ್ಖಾನೆಗಳು ರೈತರಿಗೆ ಅನ್ಯಾಯ ಮಾಡುತ್ತಿವೆ. ಸಕ್ಕರೆ ಇಳುವರಿ ಕಮ್ಮಿ ತೋರಿಸಿ ಕಬ್ಬಿಗೆ ಸರಿಯಾದ ಬೆಲೆ ನೀಡುತ್ತಿಲ್ಲ. ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡುತ್ತಿಲ್ಲ. ಹೀಗಾಗಿ ರೈತರಿಗೆ ಬಾರಿ ಅನ್ಯಾಯವಾಗುತ್ತಿದೆ ಎಂದರು.

ಅಲ್ಲದೆ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು. ಕನಿಷ್ಠ ಬೆಂಬಲ ಬೆಲೆಗೆ ಪ್ರೋತ್ಸಾಹಧನ ನೀಡಬೇಕು. ಪ್ರವಾಹ, ಅತಿವೃಷ್ಠಿ ಹಾನಿ, ಬೆಳೆನಾಶಕ್ಕೆ ವೈಜ್ಞಾನಿಕ ಪರಿಹಾರ ನೀಡಬೇಕು. ಈ ಎಲ್ಲಾ ವಿಷಯಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕುರುಬೂರು ಶಾಂತ ಕುಮಾರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments