Friday, May 14, 2021
No menu items!
Home Karavali ಕುಡ್ಲದಲ್ಲಿ 'ರುಂಡ ಬೇರ್ಪಡಿಸುವ' ವಿವಾದಾತ್ಮಕ ಗೋಡೆ ಬರಹ ಪ್ರಕರಣ ಸಂಬಂಧ: ಇಬ್ಬರು ಅರೆಸ್ಟ್

ಕುಡ್ಲದಲ್ಲಿ ‘ರುಂಡ ಬೇರ್ಪಡಿಸುವ’ ವಿವಾದಾತ್ಮಕ ಗೋಡೆ ಬರಹ ಪ್ರಕರಣ ಸಂಬಂಧ: ಇಬ್ಬರು ಅರೆಸ್ಟ್

ಮಂಗಳೂರು: ಕೋಮು ಸೂಕ್ಷ್ಮ ಪ್ರದೇಶ ಎಂದೇ ಗುರುತಿಸಲ್ಪಟ್ಟಿರುವ ಬುದ್ದಿವಂತರ ಜಿಲ್ಲೆಯ ಮಂಗಳೂರಿನಲ್ಲಿ ಕಿಡಿಗೇಡಿಗಳ ವಿವಾದಾತ್ಮಕ ಗೋಡೆ ಬರಹ ಭಾರೀ ಆಂತಕಕ್ಕೆ ಎಡೆ ಮಾಡಿಕೊಟ್ಟಿತ್ತು. ದುಷ್ಕರ್ಮಿಗಳು ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ‘ತಲೆ ಕಡಿದು ಹಾಕುವ ‘ ರೀತಿಯ ಅರ್ಥದಲ್ಲಿ ಗೋಡೆಯ ಮೇಲೆ ವಿವಾದಾತ್ಮಕ ಬರಹವೊಂದನ್ನು ಬರೆದಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ತೀರ್ಥಹಳ್ಳಿಯ ಮುಹಮ್ಮದ್ ಶಾಹಿಕ್ ಹಾಗೂ ಮಾಝ್ ಮುನೀರ್ ಬಂಧಿತ ಆರೋಪಿಗಳು.

ನಗರದ ಕೋರ್ಟ್ ಪ್ರಿಮಿಸಸ್ ನ ಹಳೇ ಪೊಲೀಸ್ ಔಟ್ ಪೋಸ್ಟ್ ನ ಗೋಡೆ‌ ಯಲ್ಲಿ ಈ ಬರಹ ಬರೆಯಲಾಗಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಕೇಂದ್ರ ಉಪವಿಭಾಗದ ಎಸಿಪಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು. ಸದ್ಯ ಆರೋಪಿಗಳನ್ನು ಸೆರೆಹಿಡಿದಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪತ್ತೆಯಾದ ಬೆನ್ನಲ್ಲೇ ಮತ್ತೊಂದು ವಿವಾದಾತ್ಮಕ ಬರಹ ಪತ್ತೆಯಾಗಿತ್ತು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments