Thursday, September 23, 2021
No menu items!
Home Entertainment ( Kan ) ನನ್ನ ಜಗತ್ತಿಗೆ ಹುಟ್ಟು ಹಬ್ಬದ ಶುಭಾಶಯಗಳು : ಮೇಘನಾ ಮೇಘನಾ ರಾಜ್ ಪೋಸ್ಟ್

ನನ್ನ ಜಗತ್ತಿಗೆ ಹುಟ್ಟು ಹಬ್ಬದ ಶುಭಾಶಯಗಳು : ಮೇಘನಾ ಮೇಘನಾ ರಾಜ್ ಪೋಸ್ಟ್

ಬೆಂಗಳೂರು : ಇಂದು ಸ್ಯಾಂಡಲ್ ವುಡ್ ಸಾಮ್ರಾಟ್ ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬ. ಈ ಹಿನ್ನೆಲೆ ಹುಟ್ಟುಹಬ್ಬದ ಉಡುಗೊರೆಯಾಗಿ ಚಿರು ಅಭಿನಯದ ಶಿವಾರ್ಜುನ ಸಿನಿಮಾ ಕೂಡ ನಿನ್ನೆ ರಿಲೀಸ್ ಮಾಡಲಾಗಿತ್ತು. ಕುಟುಂಬದವರು ಶಿವಾರ್ಜುನ ನನ್ನ ನೋಡಿದ್ರು. ಅಭಿಮಾನಿಗಳಿಂದ ಕೂಡ ರೆಸ್ಪಾನ್ಸ್ ಬಂದಿತ್ತು. ಹುಟ್ಟುಹಬ್ಬ ಆಚರಿಸಿಕೊಳ್ಳುವುದಕ್ಕೆ ಚಿರು ಇಲ್ಲದಿದ್ದರು ಅಭಿಮಾನಿಗಳು ಅವರ ನೆನಪಿನಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಚಿರು ಪತ್ನಿ ಮೇಘನಾ ರಾಜ್ ಕೂಡ ಪತಿಗೆ ಪ್ರೀತಿ ಶುಭ ಕೋರಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಚಿರಂಜೀವಿ ಸರ್ಜಾ ಅವರ ಮುದ್ದಾದ ಫೋಟೋ ಹಂಚಿಕೊಂಡಿರುವ ಮೇಘನಾ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ʻನನ್ನ ಜಗತ್ತಿಗೆ ಹ್ಯಾಪಿ ಬರ್ತ್ ಡೇ, ನಿನ್ನ ಪ್ರೀತಿಸ್ತೀನಿ, ಯಾವಾಗಲೂ, ಮುಂದೆಯೂʼ ಅಂತ ಬರೆದುಕೊಂಡಿದ್ದಾರೆ.

ಚಿರು ಹುಟ್ಟುಹಬ್ಬ ಪ್ರಯುಕ್ತ ಧೃವ ಹಾಗೂ ಮೇಘನಾ ರಾಜ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೊಂದನ್ನು ಶೇರ್ ಮಾಡಿಕೊಂಡಿದ್ದರು. ಮೇಘನಾಗೆ ಸೀಮಂತ ಮಾಡುವ ಕಾರ್ಯದ ವಿಡಿಯೋ. ನಿನ್ನೆಯೇ ಆ ವಿಡಿಯೋ ಸಾಕಷ್ಟು ಶೇರ್ ಆಗಿತ್ತು. ಇಂದು ಚಿರು ಹುಟ್ಟು ಹಬ್ಬ ಹಿನ್ನೆಲೆ ಮೇಘನಾ ರಾಜ್ ಗೆ ಇಂದೇ ಡೆಲಿವರಿ ಡೇಟ್ ಕೊಟ್ಟಿದ್ದಾರೆ ಎನ್ನಲಾಗಿದೆ. ಹೀಗಾಗಿ ಆಸ್ಪತ್ರೆಗೆ ಅಡ್ಮಿಟ್ ಆಗ್ತಾರೆ ಎನ್ನಲಾಗುತ್ತಿದೆ.

ಚಿರು ಹುಟ್ಟುಹಬ್ಬದಂದೆ ಜೂನಿಯರ್ ಬರ್ತಾನೆ ಅನ್ನೋದು ಅಭಿಮಾನಿಗಳು ಹಾಗೂ ಕುಟುಂಬಸ್ಥರ ನಂಬಿಕೆಯಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments