Friday, May 14, 2021
No menu items!
Home Karnataka ಕೋತಿ ದಾಳಿಯಿಂದ ಪಾರಾದ ಶಾಸಕ ರೇಣುಕಾಚಾರ್ಯ

ಕೋತಿ ದಾಳಿಯಿಂದ ಪಾರಾದ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಜಿಲ್ಲೆಯ ಹೊನ್ನಾಳಿಯಲ್ಲಿ ಮಂಗವೊಂದು ಜನಕ್ಕೆ ಸಾಕಷ್ಟು ತೊಂದರೆ ಕೊಡುತ್ತಿತ್ತು, ಇದೀಗ ಅದೇ ಮಂಗ ಶಾಸಕರ ಮೇಲೂ ದಾಳಿಗೆ ಯತ್ನಿಸಿದೆ. ಈ ವೇಳೆ ಶಾಸಕರು ಅದರ ದಾಳಿಯಿಂದ ಬಚಾವ್ ಅಗಿದ್ದಾರೆ.

ಶಾಸಕ ರೇಣುಕಾ ಚಾರ್ಯ ಅವರು ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಸರ್ಕಾರಿ ಅಸ್ಪತ್ರೆಯ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಎಲ್ಲರಿಗೂ ಕಾಟ ಕೊಡುತ್ತಿದ್ದ ಮಂಗ ಕಾರ್ಯಕ್ರಮದಲ್ಲಿ ನೆರೆದಿದ್ದವರ ಮೇಲೂ ಎರಗಲು ಯತ್ನಿಸಿದೆ. ಅಲ್ಲಿದ್ದ ಶಾಸಕರು ಹಾಗೂ ನೆರೆದಿದ್ದವರ ಮೇಲೆ ಮಂಗ ಏಕಾಏಕಿ ದಾಳಿ ಮಾಡಿದೆ. ಈ ಮಂಗನಿಂದ ಪಾರಾಗಲು ರೇಣುಕಾಚಾರ್ಯ ಹರಸಾಹ ಪಟ್ಟಿದ್ದು, ಸುಮಾರು ಒಂದು ಗಂಟೆಗಳ ಕಾಲ ಆಸ್ಪತ್ರೆಯ ಒಳಗೆ ಉಳಿದುಕೊಂಡಿದ್ದಾರೆ. ಆನಂತರ ಮಂಗ ಹೋದ ಮೇಲೆ ಅಲ್ಲಿಂದ ತೆರಳಿದ್ದಾರೆ.

ಮಂಗನ ಕಾಟದಿಂದ ಬೇಸತ್ತಿದ್ದ ಸ್ಥಳೀಯರು ಸುಮಾರು ಸಲ ಗ್ರಾಮ ಪಂಚಾಯತ್ ಹಾಗೂ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಅದರೂ ಕೂಡ ಯಾರು ಇದನ್ನು ಗಂಭೀರವಅಗಿ ಪರಿಗಣಿಸಿರಲಿಲ್ಲ. ಈ ಮಂಗನಿಂದ ದಾಳಿಗೆ ಒಳಗಾಗಿ ಸುಮಾರು ಜನ ಆಸ್ಪತ್ರೆ ಪಾಲಾಗಿದ್ದರು. ಇದೀಗ ಮಂಗ ಶಾಸಕರಿಗೂ ಕಾಟ ಕೊಟ್ಟಿದ್ದು, ಅರಣ್ಯ ಸಿಬ್ಬಂದಿಗಳು ಮಂಗನನ್ನು ಹಿಡಿದ್ದಾರೆ. ಮಂಗನ ಕಾಟದಿಂದ ಬೇಸತ್ತಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments