Monday, December 6, 2021
No menu items!
Home Latest ಇಂದು ಮುಂಬೈ ಗೆ ಕೋಲ್ಕತ್ತಾ ಸವಾಲ್…!!

ಇಂದು ಮುಂಬೈ ಗೆ ಕೋಲ್ಕತ್ತಾ ಸವಾಲ್…!!

ಐಪಿಎಲ್ ನಲ್ಲಿ ಇಂದು ಗೆಲ್ಲುವ ಫೇವರಿಟ್ ಎನಿಸಿರುವ ಮುಂಬೈ ಇಂಡಿಯನ್ಸ್ ಮತ್ತು ಯಾವುದೇ ಸಮಯದಲ್ಲಿ ಪುಟಿದೇಳುವ ಛಲವಿರುವ ಕೆಕೆಆರ್ ತಂಡಗಳು ಮುಖಾಮುಖಿಯಾಗಲಿವೆ . ಆದ್ದರಿಂದ ಇವತ್ತಿನ ಪಂದ್ಯ ರೋಚಕತೆಯಿಂದ ಕೂಡಿರುವ ಪಂದ್ಯವಾಗಿದ್ದು ಚಂಚಲೆ ವಿಜಯಲಕ್ಷ್ಮಿ ಯಾರ ಕೊರಳಿಗೆ ಕೊರಳೊಡ್ಡುತ್ತಾಳೆ ಎನ್ನುವುದನ್ನ ಕಾದು ನೋಡಬೇಕಿದೆ.

ಮುಂಬೈ ಇಂಡಿಯನ್ಸ್ ತಂಡ ಅತ್ಯುತ್ತಮ ಫಾರ್ಮ್ ನಲ್ಲಿದ್ದು ಗೆಲ್ಲುವ ಫೇವರಿಟ್ ಟೀಮ್ ಎನಿಸಿಕೊಂಡಿದೆ. ಪ್ರಸ್ತುತ ಟೂರ್ನಿಯಲ್ಲಿ ಆಡಿರುವ 7 ಪಂದ್ಯಗಳಲ್ಲಿ 5 ರಲ್ಲಿ ಗೆದ್ದು ಬೀಗಿದೆ. ಅಂಕಪಟ್ಟಿಯಲ್ಲಿ 2 ನೇ ಸ್ಥಾನದಲ್ಲಿರುವ ಮುಂಬೈ ತಂಡಕ್ಕೆ ನಾಲ್ಕನೇ ಸ್ಥಾನದಲ್ಲಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ ಯಾವ ರೀತಿ ಸ್ಪರ್ಧೆಯೊಡ್ಡಿದೆ ಎಂಬುದನ್ನು ಕಾದು ನೋಡಬೇಕಾಗಿದೆ .

ಪ್ರಸ್ತುತ ಟೂರ್ನಿಯಲ್ಲಿ ಉಭಯ ತಂಡಗಳು ಒಂದು ಬಾರಿ ಮುಖಾಮುಖಿಯಾಗಿದ್ದು ಆ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ವಿಜಯಶಾಲಿಯಾಗಿತ್ತು. ಇದೀಗ ಆ ಸೇಡನ್ನು ತೀರಿಸಿಕೊಳ್ಳಲು ಕೆಕೆಆರ್ ಹಾತೊರೆಯುತ್ತಿದೆ. ಆದ್ದರಿಂದ ಇಂದಿನ ಪಂದ್ಯದಲ್ಲಿ ರನ್ ಹೊಳೆ ಹರಿಯುವ ಸಾಧ್ಯತೆ ದಟ್ಟವಾಗಿದೆ.

ಮುಂಬೈ ಇಂಡಿಯನ್ಸ್ ; ರೋಹಿತ್ ಶರ್ಮಾ, ಕ್ವಿಂಟನ್ ಡಿ ಕಾಕ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶಾನ್ ,ಹಾರ್ದಿಕ್ ಪಾಂಡ್ಯ ,ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ ,ಜೇಮ್ಸ್ ಪ್ಯಾಟಿನ್ಸನ್, ಟ್ರೆಂಟ್ ಬೋಲ್ಟ್ ರಾಹುಲ್ ಚಾಹರ್ ,ಜಸ್ಪ್ರೀತ್ ಬೂಮ್ರಾ

ಕೆಕೆಆರ್:ಟಾಮ್ ಬ್ಯಾಟನ್, ಶುಬ್ಮನ್ ಗಿಲ್ ,ನಿತೀಶ್ ರಾಣಾ, ಇಯಾನ್ ಮಾರ್ಗನ್, ದಿನೇಶ್ ಕಾರ್ತಿಕ್, ಆಂಡ್ರೆ ರಸೆಲ್, ರಾಹುಲ್ ತ್ರಿಪಾಟಿ, ಪ್ಯಾಟ್ ಕಮ್ಮಿನ್ಸ್, ಕಮಲೇಶ್ ನಾಗರಕೋಟಿ ,ವರುಣ್ ಚಕ್ರವರ್ತಿ, ಪ್ರಸಿದ್ಧ ಕೃಷ್ಣ

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments