Wednesday, June 16, 2021
No menu items!
Home Bharata 24 ಗಂಟೆಯಲ್ಲಿ ದೇಶದಲ್ಲಿ 44,684 ಹೊಸ ಪ್ರಕರಣ: ನಿನ್ನೆಗಿಂತ 3,828 ಕೇಸ್ ಇಳಿಕೆ

24 ಗಂಟೆಯಲ್ಲಿ ದೇಶದಲ್ಲಿ 44,684 ಹೊಸ ಪ್ರಕರಣ: ನಿನ್ನೆಗಿಂತ 3,828 ಕೇಸ್ ಇಳಿಕೆ

ನವದೆಹಲಿ: ಭಾರತದಲ್ಲಿ ಒಂದೇ ದಿನ 44,684 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 87,73,479 ಕ್ಕೇರಿಕೆಯಾಗಿದೆ.

ಒಂದೇ ದಿನದಲ್ಲಿ 520 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 1,29,188 ಮಂದಿ ಮೃತಪಟ್ಟಿದ್ದಾರೆ. 47,992 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 81,63,572 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 4,80,719 ಸಕ್ರಿಯ ಪ್ರಕರಣಗಳಿವೆ.

ಕೊರೊನಾ ಸೋಂಕಿಗೆ ತುತ್ತಾಗುತ್ತಿರುವವರ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಈ ವಿಚಾರ ಜನಗಳಿಗೆ ಕೊಂಚ ನೆಮ್ಮದಿ ತಂದಂತಾಗಿದೆ. ನಿನ್ನೆಗಿಂತ ಇಂದು 3,828 ಕೇಸ್ ಗಳು ಕಡಿಮೆಯಾಗಿವೆ. ಈ ಮಧ್ಯೆ ಕೊರೊನಾ ಲಸಿಕೆ ಯಶಸ್ವಿಯಾಗಿಸಲು ಎಲ್ಲಾ ದೇಶಗಳು ಶ್ರಮಪಡುತ್ತಿವೆ.

ವಿಶ್ವದ ಅತಿ ದೊಡ್ಡ ಲಸಿಕೆ ತಯಾರಿಕಾ ಸಂಸ್ಥೆ ಅಸ್ಟ್ರಾಜೆನೆಕಾವು ಡಿಸೆಂಬರ್ ವೇಳೆಗೆ 100 ಮಿಲಿಯನ್(10 ಕೋಟಿ) ಅಷ್ಟು ಕೊರೊನಾ ಲಸಿಕೆಯನ್ನು ಭಾರತಕ್ಕೆ ನೀಡಲು ಮುಂದಾಗಿದೆ.

ಅಸ್ಟ್ರಾಜೆನೆಕಾ ಕೊವಿಡ್ 19 ಲಸಿಕೆಯ ಉತ್ಪಾದನೆಯನ್ನು ಹೆಚ್ಚಿಸುತ್ತಿದೆ. ಅದೇ ತಿಂಗಳಲ್ಲಿ ಭಾರತದಲ್ಲಿ ಆರಂಭವಾಗುವ ಇನಾಕ್ಯುಲೇಷನ್ ಡ್ರೈವ್ಗಾಗಿ ಡಿಸೆಂಬರ್ ವೇಳೆಗೆ 100 ಮಿಲಿಯನ್ ಡೋಸ್ಗಳನ್ನು ಸಿದ್ಧಪಡಿಸುವ ಗುರಿ ಹೊಂದಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments