Friday, September 24, 2021
No menu items!
Home Latest ಇಂದು 1,781 ಹೊಸ ಸೋಂಕಿತರು ಪತ್ತೆ

ಇಂದು 1,781 ಹೊಸ ಸೋಂಕಿತರು ಪತ್ತೆ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ ಕಳೆದ 24 ಗಂಟೆಯಲ್ಲಿ 1,781 ಹೊಸ ಕೇಸ್ ಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ ಬೆಂಗಳೂರು ನಗರದಲ್ಲಿ 1067 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,61,654. ಸಕ್ರಿಯ ಪ್ರಕರಣಗಳ ಸಂಖ್ಯೆ 17,663.

ಉಳಿದಂತೆ ಬಳ್ಳಾರಿಯಲ್ಲಿ 54, ಬೆಳಗಾವಿಯಲ್ಲಿ 38, ಬೆಂಗಳೂರು ಗ್ರಾಮಾಂತರ 66, ಚಿತ್ರದುರ್ಗ 33, ದಕ್ಷಿಣ ಕನ್ನಡ 36, ಹಾಸನ 28, ಮಂಡ್ಯ 66, ಮೈಸೂರು 46, ತುಮಕೂರು 48 ಹೊಸ ಪ್ರಕರಣಗಳು ಇಂದು ದಾಖಲಾಗಿವೆ.

17,811 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,03,801 ಆರ್ಟಿಪಿಸಿಆರ್ ಟೆಸ್ಟ್ಗಳು ಸೇರಿದಂತೆ ಒಟ್ಟು 1,21,612 ಮಂದಿಗೆ ಕೊರೊನಾ ಟೆಸ್ಟ್ ನಡೆಸಲಾಗಿದೆ. ಈ ಪೈಕಿ 1,781 ಜನರಿಗೆ ಇಂದು ಸೋಂಕು ದೃಢವಾಗಿದೆ.

ಇಂದು ಸೋಂಕಿನಿಂದಾಗಿ 17 ಮಂದಿ ಸಾವನ್ನಪ್ಪಿದ್ದಾರೆ. ಅನ್ಯಕಾರಣಗಳಿಂದ 19 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಈವರೆಗೆ ಒಟ್ಟು 11,621 ಸೋಂಕಿತರು ಸಾವನ್ನಪ್ಪಿದಂತಾಗಿದೆ.

2,181 ಮಂದಿ ಇಂದು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 8,33,169 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದಂತಾಗಿದೆ. ರಾಜ್ಯದಲ್ಲಿ ಸದ್ಯ 24,752 ಪಾಸಿಟಿವ್ ಕೇಸ್ಗಳಿದ್ದು, ಈ ಪೈಕಿ 539 ಸೋಂಕಿತರು ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments