Saturday, May 21, 2022
No menu items!
Home Latest ಲಾಕ್ ಡೌನ್ ವೇಳೆ ಕೆಲಸ ಕಳೆದುಕೊಂಡವರಿಗೆ ಆತ್ಮನಿರ್ಭರ್ ಅಡಿ ಹೊಸ ಸೌಲಭ್ಯ

ಲಾಕ್ ಡೌನ್ ವೇಳೆ ಕೆಲಸ ಕಳೆದುಕೊಂಡವರಿಗೆ ಆತ್ಮನಿರ್ಭರ್ ಅಡಿ ಹೊಸ ಸೌಲಭ್ಯ

ನವದೆಹಲಿ: ಕೇಂದ್ರ ಸರ್ಕಾರ ದೀಪಾವಳಿಗೆ ಸ್ಪೆಷಲ್ ಗಿಫ್ಟ್ ನ್ನು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಹೊಸ ಉದ್ಯೋಗ ಸೃಷ್ಟಿಗೆ ಆತ್ಮನಿರ್ಭರ್ ಭಾರತ್ ರೋಜಗಾರ್ ಯೋಜನೆಯನ್ನು ಘೋಷಿಸಿರುವ ಸಚಿವೆ ನಿರ್ಮಲಾ ಸೀತಾರಾಮನ್ ನೌಕರರಿಗೆ ಇಪಿಎಫ್ ಸೌಲಭ್ಯ ಒದಗಿಸುವುದಾಗಿ ತಿಳಿಸಿದ್ದಾರೆ. ಕಳೆದ ಮಾರ್ಚ್ ತಿಂಗಳಿನಿಂದ ಸೆಪ್ಟೆಂಬರ್ವರೆಗೆ ಉದ್ಯೋಗ ಕಳೆದುಕೊಂಡ, ತಿಂಗಳಿಗೆ 15 ಸಾವಿರ ರೂ.ಗೂ ಕಡಿಮೆ ವೇತನ ಪಡೆಯುವ ಉದ್ಯೋಗಿಗಳಿಗೂ ಇಪಿಎಫ್ ಸೌಲಭ್ಯ ಸಿಗಲಿದೆ ಎಂದು ಅವರು ಘೋಷಿಸಿದ್ದಾರೆ.

ಇಪಿಎಫ್ಓನಲ್ಲಿ ರಿಜಿಸ್ಟರ್ ಆಗಿರುವ ಕಂಪನಿಯ ಹೊಸ ಉದ್ಯೋಗಿಗಳಿಗೆ ಪಿಎಫ್ ಸಬ್ಸಿಡಿಯನ್ನು ಘೋಷಿಸಿದ್ದಾರೆ. 1,000 ಅಥವಾ ಅದಕ್ಕಿಂತ ಕಡಿಮೆ ನೌಕರರಿರುವ ಕಂಪನಿಗಳಿಗೆ ಮುಂದಿನ 2 ವರ್ಷಗಳ ಕಾಲ ಪಿಎಫ್ ಸಬ್ಸಿಡಿ ಸಿಗಲಿದೆ. ಶೇ. 12ರಷ್ಟು ಕಂಪನಿ ಮತ್ತು ಶೇ. 12ರಷ್ಟು ಉದ್ಯೋಗಿಯ ಪಿಎಫ್ ಮೊತ್ತವನ್ನು ಸರ್ಕಾರವೇ ಭರಿಸಲಿದೆ ಎಂದು ಅವರು ತಿಳಿಸಿದ್ದಾರೆ.

ದೇಶದ ರೈತರಿಗೆ ಹೆಚ್ಚುವರಿ ತುರ್ತು ಕಾರ್ಯ ಸಂಗ್ರಹ ನಿಧಿಯಿಂದ ನಬಾರ್ಡ್ ಮೂಲಕ 25 ಸಾವಿರ ಕೋಟಿ ರೂಪಾಯಿಗಳನ್ನು ವಿತರಣೆ ಮಾಡಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡು ಮೂಲಕ ರೈತರಿಗೆ 2.5 ಕೋಟಿ ರೂಪಾಯಿಗಳನ್ನು, 1.4 ಲಕ್ಷ ಕೋಟಿ ರೂಪಾಯಿಗಳನ್ನು ರೈತರಿಗೆ ವಿನಿಮಯ ಮಾಡಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಆತ್ಮನಿರ್ಭರ 3.0 ಅಡಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಲವು ಪ್ರೋತ್ಸಾಹಕ ಪ್ಯಾಕೇಜ್ ಗಳನ್ನು ಘೋಷಿಸಿದರು. ಪಿಎಂ ಆವಾಸ್ ಯೋಜನೆಯಡಿ ನಗರ ಪ್ರದೇಶಗಳ ಜನರಿಗೆ ನೀಡಲು 18 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಹೊಸ ಉದ್ಯೋಗಗಳಿಗೆ ಎರಡು ವರ್ಷಗಳವರೆಗೆ ನಿವೃತ್ತಿ ನಿಧಿಯಡಿ ಕೊಡುಗೆ ನೀಡಲು ಕಂಪೆನಿಗಳಿಗೆ ಕೇಂದ್ರ ಸರ್ಕಾರ ಸಬ್ಸಿಡಿ ನೀಡಲಿದೆ.

ಕೋವಿಡ್-19 ಪುನಶ್ಚೇತನ ಹಂತದಲ್ಲಿ ಹೊಸ ಉದ್ಯೋಗಗಳ ಸೃಷ್ಟಿಗೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಹೊಸ ಆತ್ಮನಿರ್ಭರ ಭಾರತ್ ರೋಜ್ ಗಾರ್ ಯೋಜನೆಯನ್ನು ಘೋಷಿಸಿದೆ. ಪ್ರತಿ ಇಪಿಎಫ್ಒ ದಾಖಲಾತಿ ಹೊಂದಿದ ಕಂಪೆನಿಗಳು, ಸಂಘ ಸಂಸ್ಥೆಗಳು ಹೊಸ ಉದ್ಯೋಗಿಗಳನ್ನು ನೇಮಕಾತಿ ಮಾಡಿದರೆ ಅಥವಾ ಕಳೆದ ಮಾರ್ಚ್ 1ರಿಂದ ಸೆಪ್ಟೆಂಬರ್ 30ರ ಮಧ್ಯೆ ಉದ್ಯೋಗ ಕಳೆದುಕೊಂಡವರಿಗೆ ಈ ಸೌಲಭ್ಯ ಸಿಗಲಿದೆ. ಕಳೆದ ಅಕ್ಟೋಬರ್ 1ರಿಂದ ಮುಂದಿನ ವರ್ಷ ಜೂನ್ 30ರವರೆಗೆ ನೇಮಕಗೊಂಡವರಿಗೆ ಎರಡು ವರ್ಷಗಳವರೆಗೆ ಪ್ರೋತ್ಸಾಹಕ ಸಿಗಲಿದೆ.

ಎಲ್ಲಾ ಹೊಸ ಉದ್ಯೋಗಿಗಳಿಗೆ ಸಹಾಯಧನ ಪಡೆಯಲು ಆತ್ಮನಿರ್ಭರ್ ಭಾರತ್ ರೊಜ್ಗರ್ ಯೋಜನೆ ಪ್ರಾರಂಭವಾದ ನಂತರ ಇಪಿಎಫ್ಒನಲ್ಲಿ ನೋಂದಾಯಿಸುವ ಸಂಸ್ಥೆಗಳು. 2021 ರ ಜೂನ್ 30 ರವರೆಗೆ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ಅವರು ಹೇಳಿದರು.

ಒಂದು ರಾಷ್ಟ್ರ, ಒಂದು ರೇಷನ್ ಕಾರ್ಡು ಯೋಜನೆಯನ್ನು ದೇಶದ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಿಗುತ್ತದೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ರೋಜ್ ಗಾರ್ ಯೋಜನೆಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಗ್ರಾಮೀಣ ಉದ್ಯೋಗಕ್ಕೆ 10 ಸಾವಿರ ಕೋಟಿ ರೂಪಾಯಿ.

ಆದಾಯ ತೆರಿಗೆ ನಿಯಮದಲ್ಲಿ ಸಡಿಲಿಕೆ ಮಾಡಲಾಗಿದ್ದು, ಪ್ರಾಥಮಿಕ ವಸತಿ ಘಟಕಗಳನ್ನು ಚಾಲ್ತಿಯಲ್ಲಿರುವ ದರಕ್ಕಿಂತ 2 ಕೋಟಿ ರೂಪಾಯಿ ಕಡಿಮೆ ಮೌಲ್ಯಕ್ಕೆ ಮಾರಾಟ ಮಾಡಲು ಅವಕಾಶ.ಇದುವರೆಗೆ ಚಾಲ್ತಿತ ದರ ಮತ್ತು ಒಪ್ಪಂದ ದರದ ಮಧ್ಯೆ ಶೇಕಡಾ 10ರಷ್ಟು ವ್ಯತ್ಯಾಸಕ್ಕೆ ಮಾತ್ರ ಅನುವು ಮಾಡಿಕೊಡಲಾಗಿತ್ತು.

ವಸತಿ ರಿಯಲ್ ಎಸ್ಟೇಟ್ ವಲಯವನ್ನು ಉತ್ತೇಜಿಸಲು ಈ ವ್ಯತ್ಯಾಸವನ್ನು ಜೂನ್ 30, 2021ರವರೆಗೆ ಶೇಕಡಾ 20ಕ್ಕೆ ಹೆಚ್ಚಿಸಲಾಗಿದೆ. ಅದು ವಸತಿ ಎಸ್ಟೇಟ್ ಘಟಕಗಳ ಪ್ರಾಥಮಿಕ ಮೌಲ್ಯ 2 ಕೋಟಿಯೊಳಗೆ ಇದ್ದರೆ ಮಾತ್ರ.ಇದರಿಂದ ಡೆವಲಪರ್ ಗಳಿಗೆ ಮತ್ತು ಮನೆ ಖರೀದಿಸುವವರಿಗೆ ಸಹಾಯವಾಗುತ್ತದೆ.

2021ರ ಮಾರ್ಚ್ ವೇಳೆಗೆ ಎಂಎಸ್ಎಂಐ ಕ್ಷೇತ್ರಗಳ ಪುನಶ್ಚೇತನಕ್ಕಾಗಿ ಸಾಲ ಗ್ಯಾರಂಟಿ ವಿಸ್ತರಣೆ ಮಾಡಲಾಗುವುದು. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಲಿದ್ದು, ನಿರುದ್ಯೋಗಿಗಳಿಗೆ ಕೆಲಸ ಸಿಗಲಿದೆ ಎಂದಿರುವ ಸಚಿವೆ ನಿರ್ಮಲಾ ಸೀತಾರಾಮನ್ ಮೊಬೈಲ್ ಉತ್ಪಾದನೆ, ಔಷಧ ಉತ್ಪಾದನೆ ಮತ್ತಿತರ 10 ಕ್ಷೇತ್ರಗಳಿಗೆ ಪಿಎಲ್ಐಎಸ್ ಯೋಜನೆಯನ್ನು ಕೂಡ ಘೋಷಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

Free homoseksuell cam sites webcam sex chat thai damer i oslo hot hot hot sex

Mannlig massør oslo eskortejenter i osloVersjon 6, som følger med i pakkesystemet til Ubuntu, støttet ikke SPARQL UPDATE. Även vi vuxna vågar hoppa och...

Escort finland chattesider norge | kvinner som ønsker anal sex kid

Erotisk film gratis erotiske teksterClingo kan ikke anvendes med en telefon og massage erotic damer som kliner i et silikone cover. Gjennom tegninger, mettet...

Nettdate homoseksuell oslo sex – beste voksen dating nettsteder haugesund

Bergen escorte zoosk dating loginEtter den tid hev kringkastingi lyft Øyvind Strømmen fram og gjord han til ein slags serskild fagkunnig når han vert......

Caroline andersen naken norske torrenter – norske kjendr nakenbilder sir winston

Erotiske eventyr knulle i osloDet er tydelig å se at de som jobber på klinikken har jobbet sammen lenge og er et godt gratis...

Recent Comments