Saturday, May 15, 2021
No menu items!
Home Bharata ಹಣ ನೀಡಿ ಖರೀದಿಸೋ ವ್ಯಕ್ತಿ ನಾನಲ್ಲ : ಮಮತಾ ಬ್ಯಾನರ್ಜಿ ವಿರುದ್ಧ ಓವೈಸಿ ಕಿಡಿ

ಹಣ ನೀಡಿ ಖರೀದಿಸೋ ವ್ಯಕ್ತಿ ನಾನಲ್ಲ : ಮಮತಾ ಬ್ಯಾನರ್ಜಿ ವಿರುದ್ಧ ಓವೈಸಿ ಕಿಡಿ

ಹೈದರಾಬಾದ್: ನನ್ನನ್ನು ಹಣ ನೀಡಿ ಖರೀಸಿಸೋ ವ್ಯಕ್ತಿ ಇನ್ನು ಹುಟ್ಟಿಲ್ಲ. ಮುಸ್ಲಿಮರು ಮತದಾರರು ಮಮತಾ ಬ್ಯಾನರ್ಜಿ ಅವರ ‘ಜಾಗೀರ್’ ಅಲ್ಲ ಅಥವಾ ಆಸ್ತಿಯಲ್ಲ. ಮಮತಾ ಬ್ಯಾನರ್ಜಿ ಅವರರ ಎಲ್ಲಾ ಆರೋಪಗಳು ಆಧಾರ ರಹಿತವಾಗಿದೆ ಎಂದು ಮಮತಾ ಬ್ಯಾನರ್ಜಿ ವಿರುದ್ದ ಓವೈಸಿ ಗರಂ ಆಗಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಒವೈಸಿ ವಿರುದ್ಧ ಕಿಡಿಕಾರಿದ್ದ ಮಮತಾ ಬ್ಯಾನರ್ಜಿ, ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸಲು, ಬಿಜೆಪಿಗೆ ಹೈದರಾಬಾದ್ ಮೂಲದ ಪಕ್ಷವೊಂದು ಸಹಾಯ ಮಾಡುತ್ತದೆ ಎಂದು ಹೇಳಿದ್ದರು. ನೇರವಾಗಿ ಒವೈಸಿ ವಿರುದ್ಧವೇ ಕಿಡಿಕಾರಿದ್ದ ಮಮತಾ, ಅಲ್ಪಸಂರಖ್ಯಾತರಮತಗಳನ್ನು ವಿಭಜಿಸಲು ಬಿಜೆಪಿಗೆ ಹೈದರಾಬಾದ್ ಮೂಲದ ಪಕ್ಷವೊಂದು ಸಹಾಯ ಮಾಡುತ್ತದೆ. ಬಿಜೆಪಿ ಆ ಪಕ್ಷಕ್ಕೆ ಹೇರಳವಾಗಿ ಧನಸಹಾಯ ಮಾಡುತ್ತದೆ. ಇತ್ತೀಚಿಗೆ ನಡೆದ ಬಿಹಾರ ವಿಧಾನಸಭೆ ಚುನಾವಣೆಯೇ ಇದಕ್ಕೆ ನಿದರ್ಶನ ಎಂದು ಮಮತಾ ಬ್ಯಾನರ್ಜಿ ಒವೈಸಿ ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿದ್ದರು,

ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆಗೆ ಅಸಾವುದ್ದೀನ್ ಓವೈಸಿ ತಿರುಗೇಟು ನೀಡಿದ್ದು, ಆಕೆ ತನ್ನ ಮನೆಯ ಬಗ್ಗೆ ಆತಂಕ ಪಡೆಬೇಕಿದ್ದು, ಅಲ್ಲಿಂದ ಹಲವರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಸಲಹೆ ನೀಡಿದ್ದಾರೆ. ಅಂತೆಯೇ ಮಮತಾ ಅವರು ಈ ಆರೋಪಗಳ ಮೂಲಕ ನಮಗೆ ಮತ ಹಾಕಿದ ಬಿಹಾರದ ಮತದಾರರನ್ನು ಅವಮಾನಿಸುತ್ತಿದ್ದಾರೆ ಎಂದು ಒವೈಸಿ ಕಿಡಿಕಾರಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments