Saturday, May 15, 2021
No menu items!
Home Bharata ಮುಂದಿನ 3 ವರ್ಷಗಳಲ್ಲಿ ಎಲ್ಲಾ ಹಳ್ಳಿಗಳಿಗೆ ಹೈ ಸ್ಪೀಡ್ ಇಂಟರ್ನೆಟ್ : ಪ್ರಧಾನಿ

ಮುಂದಿನ 3 ವರ್ಷಗಳಲ್ಲಿ ಎಲ್ಲಾ ಹಳ್ಳಿಗಳಿಗೆ ಹೈ ಸ್ಪೀಡ್ ಇಂಟರ್ನೆಟ್ : ಪ್ರಧಾನಿ

ನವದೆಹಲಿ: ಭಾರತೀಯ ಮೊಬೈಲ್ ಕಾಂಗ್ರೆಸ್(ಐಎಂಸಿ)2020ನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಂದಿನ ಮೂರು ವರ್ಷಗಳಲ್ಲಿ ದೇಶದ ಪ್ರತಿ ಹಳ್ಳಿಗೆ ಅಧಿಕ ವೇಗದ ಫೈಬರ್ ಆಪ್ಟಿಕ್ ಡಾಟಾ ಸಂಪರ್ಕ ಸೇವೆಯನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ

ಮೂರು ದಿನದ ಸಮಾವೇಶ ಉದ್ಘಾಟಿಸಿ ಮಾತಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತದ ಅರ್ಧದಷ್ಟು ಮೊಬೈಲ್​ ಬಳಕೆದಾರರು ಹಳ್ಳಿಯ ಜನರು. ಇನ್ನು ಮೂರು ವರ್ಷಗಳಲ್ಲಿ ದೇಶದ ಪ್ರತಿ ಹಳ್ಳಿಯೂ ಹೈ ಸ್ಪೀಡ್ ಫೈಬರ್ ಆಪ್ಟಿಕ್ ಡಾಟಾ ಸಂಪರ್ಕ ಹೊಂದುವಂತೆ ಕ್ರಮ ಕೈಗೊಳ್ಳಲಾಗುವುದು. ಈ ಮೂಲಕ ಗ್ರಾಮಾಂತರ ಪ್ರದೇಶಗಳಲ್ಲಿ ವೇಗದ ಇಂಟರ್​​ನೆಟ್​ ಸೌಕರ್ಯ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಮೊಬೈಲ್ ಉತ್ಪಾದನೆಯಲ್ಲಿ ಭಾರತ ಅತ್ಯಂತ ಪ್ರಶಸ್ತನೀಯ ಸ್ಥಳವಾಗಿ ಉದಯವಾಗುತ್ತಿದ್ದು, ಭಾರತದ ಡಿಜಿಟಲ್ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ. ಈ ಸಮಯದಲ್ಲಿ ಇಂಟರ್ನೆಟ್, ಮೊಬೈಲ್ ಸಂಪರ್ಕ ಸೇವೆ ಪ್ರಮುಖವಾಗಿದೆ.ಇದನ್ನು ಪ್ರತೀ ಹಳ್ಳಿಗೂ ತಲುಪಿಸುವ ಪ್ರಯತ್ನ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ಅಲ್ಲದೇ ಇಂಟರ್ನೆಟ್, ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವಹಿವಾಟುಗಳಿಗೆ, ಜನಜೀವನಕ್ಕೆ ಜನರಿಗೆ ಸಹಾಯವಾಗಿದೆ.ಅಗತ್ಯ ಸೇವೆಗಳ ಸಂಪರ್ಕಕ್ಕೆ ಜನತೆಗೆ ಇಂಟರ್ನೆಟ್, ಮೊಬೈಲ್ ಸಾಕಷ್ಟು ಸಹಾಯ ಮಾಡಿವೆ ಎಂದು ಇದೇ ಸಂದರ್ಭದಲ್ಲಿ ಪ್ರಧಾನಿ ಹೇಳಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments