Thursday, May 13, 2021
No menu items!
Home Karnataka ಡಿಸಿ ರೋಹಿಣಿ ಹಾಗೂ ಜನಪ್ರತಿನಿಧಿಗಳ ಗುದ್ದಾಟ, ಬುದ್ಧಿ ಹೇಳಿದ ಸಚಿವ ಅಶೋಕ್

ಡಿಸಿ ರೋಹಿಣಿ ಹಾಗೂ ಜನಪ್ರತಿನಿಧಿಗಳ ಗುದ್ದಾಟ, ಬುದ್ಧಿ ಹೇಳಿದ ಸಚಿವ ಅಶೋಕ್

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕಂದಾಯ ಸಚಿವ ಆರ್ ಅಶೋಕ್ ಬುದ್ದಿ ಮಾತು ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು ನಡೆಯಬೇಕಾಗಿದ್ದ ಜನ ಸ್ಪಂದನಾ ಸಭೆಯನ್ನು ರದ್ದುಮಾಡಿದ ಆಶೋಕ್ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್ ಅವರು, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಜನಪ್ರತಿನಿಧಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂದು ಹೇಳಲಾಗಿದೆ ಎಂದಿದ್ದಾರೆ. ಇದರ ಮೂಲಕ ಶಾಸಕರು ಹಾಗೂ ಜಿಲ್ಲಾಧಿಕಾರಿ ನಡುವೆ ಕಿತ್ತಾಟಕ್ಕೆ ತೆರೆ ಎಳೆದಿದ್ದಾರೆ.

ರೋಹಿಣಿ ಸಿಂಧೂರಿ ಅವರು ನನ್ನನ್ನು ಭೇಟಿ ಮಾಡಿದ್ದರು. ಅವರಿಗೆ ಜನಸ್ಪಂದನಾ ಕಾರ್ಯಕ್ರಮ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ನಡೆಗೆ ಗ್ರಾಮದ ಕಡೆಗೆ ಕಾರ್ಯಕ್ರಮವಿರುತ್ತದೆ. ಇದಕ್ಕಾಗಿ ಮಾರ್ಗ ಸೂಚಿಗಳು ಸಿದ್ದಪಡಿಸಲಾಗುತ್ತಿದೆ. ಆ ವೇಳೆಯಲ್ಲಿ ಜನರ. ಸಮಸ್ಯೆಗಳನ್ನು ಆಲಿಸಲಾಗುತ್ತದೆ. ಪರಿಹಾರವನ್ನು ಕೂಡ ನೀಡಲಾಗುತ್ತದೆ ಎಂದು ಆಶೋಕ್ ಹೇಳಿದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇತ್ತೀಚೆಗೆ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೆ ಅಲ್ಲ ನಿನ್ನೆ ಜಿಲ್ಲಾಧಿಕಾರಿ ರೋಹಿಣಿ ಹಾಗೂ ಜನಪ್ರತಿನಿಧಿಗಳ ನಡುವೆ ಗುದ್ದಾಟ ನಡೆದಿದೆ. ಹೀಗಾಗಿ ಇಂದು ಸಚಿವ ಆರ್ ಅಶೋಕ್ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಬುದ್ಧಿ ಮಾತು ಹೇಳಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments