Friday, September 24, 2021
No menu items!
Home Sports ಅಗ್ರಸ್ಥಾನಕ್ಕೇರಿದ ಡೆಲ್ಲಿ.. ಇಂದು ಆರ್ ಸಿಬಿ- ಚೆನ್ನೈ ಹಣಾಹಣಿ !!

ಅಗ್ರಸ್ಥಾನಕ್ಕೇರಿದ ಡೆಲ್ಲಿ.. ಇಂದು ಆರ್ ಸಿಬಿ- ಚೆನ್ನೈ ಹಣಾಹಣಿ !!

ಅಬುದಾಬಿ: ಈ ವರ್ಷದ IPL 2020 ಹಣಾಹಣಿ ರೋಚಕ ಘಟ್ಟ ತಲುಪುತ್ತಿದೆ.ನಿನ್ನೆ ನಡೆದ  ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಡೆಲ್ಲಿ ಭರ್ಜರಿ ಜಯಭೇರಿ ಗಳಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ವಿರಾಜಮಾನವಾಗಿದೆ.
ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಚಾಂಪಿಯನ್ ತಂಡ ಮುಂಬೈ ಇಂಡಿಯನ್ ಕೆಳಗಿಳಿದಿದೆ. ಕೊಹ್ಲಿ ಪಡೆ ಐದನೇ ಸ್ಥಾನಕ್ಕೆ ಕುಸಿದಿದೆ. ಚೆನ್ನೈ ತಂಡವನ್ನು ಸೋಲಿಸಿದ ಬಳಿಕ ಕೆಕೆಆರ್ ನಾಲ್ಕನೇ ಸ್ಥಾನದಲ್ಲಿದ್ದರೆ, ಹೈದರಾಬಾದ್ ಮೂರನೇ ಸ್ಥಾನಕ್ಕೇರಿದೆ.
ರಾಜಸ್ಥಾನ ವಿರುದ್ಧ ಡೆಲ್ಲಿ ಗೆಲುವು ಸಾಧಿಸಿದ ಬಳಿಕ ಅಗ್ರಸ್ಥಾನಕ್ಕೇರಿದೆ. ಡೆಲ್ಲಿ 6 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿದ್ದು, 10 ಅಂಕ ರನ್ ಸರಾಸರಿ(+ 1.267) ಹೊಂದಿದೆ. 6 ಪಂದ್ಯಗಳಿಂದ 4 ಗೆಲುವು ಸಾಧಿಸಿರುವ ಮುಂಬೈ ರನ್ ಸರಾಸರಿ(+1.488)ಯೊಂದಿಗೆ 2ನೇ ಸ್ಥಾನದಲ್ಲಿದೆ. ಮೂರನೇ ಸ್ಥಾನಕ್ಕೇರಿರುವ ಹೈದರಾಬಾದ್ (+0.232) ರನ್ ಸರಾಸರಿ ಹೊಂದಿದ್ದರೆ, ಕೆಕೆಆರ್ (+0.002) ಹಾಗೂ ಬೆಂಗಳೂರು (-1.355) ಮೊದಲ ಐದು ಸ್ಥಾನಗಳಲ್ಲಿವೆ.
ಇಂದು ಚೆನ್ನೈ ಮತ್ತು ಆರ್ ಸಿಬಿ ನಡುವೆ ಐಪಿಎಲ್ ಕಾದಾಟ ನಡೆಯಲಿದ್ದು ರೋಚಕ ಹಣಾಹಣಿ ಎದುರಾಗುವ ಸಾಧ್ಯತೆ ಇದೆ. ಸಂಭಾವ್ಯ  ಆಟಗಾರರ  ಪಟ್ಟಿ ಇಂತಿದೆ
ಸಂಭಾವ್ಯ ತಂಡ(RCB): ದೇವದತ್ ಪಡಿಕಲ್, ಆರನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್‌ (ವಿಕೀ), ಶಿವಂ ದುಬೆ, ಕ್ರಿಸ್ ಮಾರಿಸ್/ಮೊಯಿನ್ ಅಲಿ, ವಾಷಿಂಗ್ಟನ್ ಸುಂದರ್, ಇಸುರು ಉದಾನ, ನವದೀಪ್ ಸೈನಿ, ಮೊಹಮದ್ ಸಿರಾಜ್, ಯಜುವೇಂದ್ರ ಚಾಹ
ಸಂಭಾವ್ಯ ತಂಡ(CSK): ಶೇನ್ ವ್ಯಾಟ್ಸನ್, ಅಂಬಟಿ ರಾಯುಡು, ಫಾ ಫ್ ಡು ಪ್ಲೆಸಿಸ್, ಎಂಎಸ್ ಧೋನಿ (ನಾಯಕ, ವಿಕೀ), ಸ್ಯಾಮ್ ಕರ‌್ರನ್, ಕೇದಾರ್ ಜಾಧವ್/ಋತುರಾಜ್ ಗಾಯಕ್ವಾಡ್/ಜಗದೀಶನ್, ಡ್ವೈನ್ ಬ್ರಾವೊ, ರವೀಂದ್ರ ಜಡೇಜಾ, ಕರ್ಣ್ ಶರ್ಮ, ಶಾರ್ದೂಲ್ ಠಾಕೂರ್, ದೀಪಕ್ ಚಹರ್.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments