Friday, September 24, 2021
No menu items!
Home Bharata ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ನಾಳೆಯಿಂದ ರಾಜಕೀಯ ವೇದಿಕೆ ಪ್ರವೇಶ

ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ನಾಳೆಯಿಂದ ರಾಜಕೀಯ ವೇದಿಕೆ ಪ್ರವೇಶ

ತಮಿಳುನಾಡು: ಅಧಿಕೃತ ಮಾಹಿತಿಗಳ ಪ್ರಕಾರ ಮಾಜಿ ಐಎಎಸ್ ಅಧಿಕಾರಿ, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ರಾಜಕೀಯ ರಂಗಕ್ಕೆ ಪ್ರವೇಶ ಬಯಸಿದ್ದು ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ವರದಿಯಾಗಿದೆ.

2009ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ 2017ರ ಅಕ್ಟೋಬರ್ 10ರಿಂದ ದ‌ಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.ನಂತರ 2019ರ ಸೆ.6 ರಂದು ಐಎಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

ನಾಗರಿಕ ಸೇವಾ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಶಶಿಕಾಂತ್ ಸೆಂಥಿಲ್ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು. ಪೌರತ್ವ (ತಿದ್ದುಪಡಿ) ಕಾಯ್ದೆಯ ಕುರಿತು ನರೇಂದ್ರ ಮೋದಿ ಸರ್ಕಾರದ ನಡೆಯ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಪ್ರಚಾರ ಮಾಡಿದ್ದರು.

ಕಳೆದ ಆಗಸ್ಟ್ ನಲ್ಲಿ ಮಾಜಿ ಐಎಎಸ್ ಅಧಿಕಾರಿ ಕರ್ನಾಟಕದ ಸಿಗಂ ಖ್ಯಾತಿಯ ಅಣ್ಣಾಮಲೈ ಅವರು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದರು. ಇದೀಗ ಮತ್ತೋರ್ವ ಅಧಿಕಾರಿಯ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಜ್ಜಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments